ಬೆಂಗಳೂರು,ಆ.4: ಕಂದಾಯ, ನಗರಾಭಿವೃದ್ಧಿ, ಸಮಾಜ ಕಲ್ಯಾಣ ಲೋಕೋಪಯೋಗಿ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳ ಮಂತ್ರಿಗಳು ತಮ್ಮ ಇಲಾಖೆಯ ಕಾರ್ಯವೈಖರಿ ಸುಧಾರಿಸಿಕೊಳ್ಳಬೇಕು ಇಲ್ಲವಾದರೆ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.…
Browsing: ವಾರ್ತಾಚಕ್ರ ವಿಶೇಷ
ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆ ಈ ಬಾರಿ ದೇಶದ ಗಮನ ಸೆಳೆದಿದೆ. ಈ ಚುನಾವಣೆಯ ಫಲಿತಾಂಶ ದೇಶದ ರಾಜಕೀಯ ದಿಕ್ಕು ದಿಸೆಗಳನ್ನು ನಿರ್ಧರಿಸಬಲ್ಲ ಫಲಿತಾಂಶ ಎಂದೇ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಇದಕ್ಕೆ ಪ್ರಮುಖ…
ಹಾಸನ (Hassan) ಲೋಕಸಭಾ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ. ಮಾಜಿ ಪ್ರಧಾನಿ ದೇವೇಗೌಡ ಅವರ ರಾಜಕೀಯ ಕರ್ಮಭೂಮಿ. ಜಿದ್ದಾಜಿದ್ದಿನ ರಾಜಕಾರಣಕ್ಕೆ ಮತ್ತೊಂದು ಹೆಸರು ಹಾಸನ (Hassan). ಜನತಾ ಪರಿವಾರದಿಂದ ಮಾಜಿ ಪ್ರಧಾನಿ ದೇವೇಗೌಡ, ಕಾಂಗ್ರೆಸ್…
ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕೇಂದ್ರ ಕೃಷಿ ಮಂತ್ರಿ ಶೋಭಾ ಕರಂದ್ಲಾಜೆ ಅವರ ರಾಜಕೀಯ ಭವಿಷ್ಯದ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಮರು ಆಯ್ಕೆ ಬಯಸಿದ ಇವರಿಗೆ ಕಾರ್ಯಕರ್ತರು ಮತ್ತು ಸ್ಥಳೀಯ…
ಬಂಡೀಪುರ, ಮಾ.10: ವನ್ಯಜೀವಿ ಸಂಘರ್ಷ, ಕಳ್ಳಬೇಟಿ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ…