Browsing: ವಿಶೇಷ ಸುದ್ದಿ

ಬೆಂಗಳೂರು,ಆ.21- ರಾಜ್ಯದ ಜೈಲುಗಳಲ್ಲಿ ಗನ್‌, ಗಾಂಜಾ ಮತ್ತು ಬುಲೆಟ್‌ ಪೂರೈಕೆ ಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ. ಕಾರಾಗೃಹಗಳಲ್ಲಿ ಗನ್‌, ಗಾಂಜಾ ಮತ್ತು ಬುಲೆಟ್‌ ಪೂರೈಕೆಯಾಗುತ್ತಿದೆ ಮತ್ತು ಹಣ…

Read More

ಬೆಂಗಳೂರು,ಆ.20: ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಹಿಂದುಳಿದ ವರ್ಗಗಳ ವಿರೋಧಿ ಎಂದು ಕಾಂಗ್ರೆಸ್ ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ಪ್ರತಿ ತಂತ್ರ ಹೆಣದಿದೆ. ಕಾಂಗ್ರೆಸ್ಸಿನ ಈ…

Read More

ಬೆಂಗಳೂರು,ಆ.19- ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ತಮ್ಮ ಸಾರ್ವಜನಿಕ ಹೊಣೆಗಾರಿಕೆ ನಿಧಿ ಬಳಸಿ ರಾಜ್ಯ 2000 ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಲು ತೀರ್ಮಾನಿಸಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಖಾಸಗಿ…

Read More

ಬೆಂಗಳೂರು, ಆ. 17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಮುಖ್ಯಮಂತ್ರಿ ರಾಜೀನಾಮೆಗೆ ಪಟ್ಟು ಹಿಡಿದಿದೆ. ಪಕ್ಷದ ಅಧ್ಯಕ್ಷ ವಿಜಯೇಂದ್ರ, ಪ್ರತಿ…

Read More

ಬೆಂಗಳೂರು,ಆ.15- ರಾಜಧಾನಿ ಬೆಂಗಳೂರಿಗೆ ಪ್ರತಿದಿನ ಒಂದು ಲಕ್ಷ ವಾಹನಗಳು ಬಂದು ಹೋಗುತ್ತಿದ್ದು,ಪ್ರತಿದಿನ‌ ಎರಡು ಸಾವಿರ ಹೊಸ ವಾಹನಗಳು ಸೇರ್ಪಡೆಯಾಗುತ್ತಿರುವುದರಿಂದ ಕಳೆದೆರಡು ತಿಂಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಶೇ 20 ರಷ್ಟು ಏರಿಕೆ ಆಗಿದೆ. ಇದೇ ರೀತಿಯಲ್ಲಿ…

Read More