ಬೆಂಗಳೂರು: ಅ,5 – ರಾಜ್ಯ ಹೈಕೋರ್ಟ್ನ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಅಕ್ಟೋಬರ್ 3ರಿಂದ 10ರವರೆಗೆ ದಸರಾ ರಜೆ ಇರಲಿದ್ದು, ಅಕ್ಟೋಬರ್ 14ರಂದು ಮತ್ತೆ ನ್ಯಾಯಾಲಯದ ಕಲಾಪಗಳು ಪುನರಾರಂಭವಾಗಲಿವೆ. ನ್ಯಾಯಾಲಯಗಳಿಗೆ ಅಕ್ಟೋಬರ್ 10 ರ…
Browsing: ಮತ್ತಷ್ಟು
ಬೆಂಗಳೂರು,ಅ.5- ಮಹಾನಗರ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಾ ಸಂಚಾರ ದಟ್ಟಣೆ ಉಂಟಾಗಿ ಸಿಗ್ನಲ್ಗಳಲ್ಲಿ ಕಿಮೀಗಟ್ಟಲೆ ನಿಲ್ಲುವ ವಾಹನಗಳ ಮಧ್ಯೆ ಸಿಲುಕುವ ಆಂಬ್ಯುಲೆನ್ಸ್ಗಳ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸರು ಹೊಸ ಆ್ಯಪ್ ಅಳವಡಿಸಿ…
ಬೆಂಗಳೂರು: ಅ,5 – ಭಾರತದ ರಾಜಧಾನಿ ನವದೆಹಲಿಯ ನಂತರ ದೇಶದ ಎರಡನೇ ಅತಿ ಹೆಚ್ಚು ಪ್ರಯಾಣಿಕರನ್ನು ಹೊಂದಿರುವ ಮೆಟ್ರೋ ಎಂಬ ಖ್ಯಾತಿ ಪಡೆದಿರುವ ಬೆಂಗಳೂರು ಮೆಟ್ರೋ ಇದೀಗ ತನ್ನ ಪ್ರಯಾಣಿಕರಿಗೆ ಶಾಕ್ ನೀಡಿದ್ದು BMRCL ಮೆಟ್ರೋ…
ಮಂಗಳೂರು. ಅ,3- ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ರಣಕಹಳೆ ಮೊಳಗಿಸಿದೆ. ಒಗ್ಗಟ್ಟಿನ ಸಂದೇಶ ಸಾರುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ಉತ್ಸಾಹದೊಂದಿಗೆ ನಾಮಪತ್ರ ಸಲ್ಲಿಕೆ…
ಬೆಂಗಳೂರು ಅ,3: ರಾಷ್ಟ್ರಪಿತ ಮಹಾತ್ಮಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಗಾಂಧಿ ಜಯಂತಿ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ…