ಬೆಂಗಳೂರು,ಜ.2-ಕಾರಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಬೆಳ್ಳಂದೂರಿನ ಅಂಬಲಿಪುರ ನಿವಾಸಿ ಪ್ರದೀಪ್ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಜೆಪಿಯ ಪ್ರಭಾವಿ…
Browsing: ರಾಜ್ಯ
ಬೆಂಗಳೂರು- ಕಾಂಗ್ರೆಸ್ ಆರಂಭಿಸಿರುವ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಅಭಿಯಾನ ಮತ್ತು ಪ್ರತಿಭಟನೆಯಿಂದ ಬೆಚ್ಚಿದ ರಾಜ್ಯ ಸರ್ಕಾರ ಇದೀಗ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿಗೆ ಚಾಲನೆ ನೀಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ.…
ಬೆಂಗಳೂರು,ಡಿ.31- ನಮ್ಮಲ್ಲಿ ಮುಖ್ಯಮಂತ್ರಿಯಾಗಲಿ ಯಾವುದೇ ಹುದ್ದೆ ಮಾರಾಟಕ್ಕಿಲ್ಲ. ಆದರೆ ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂಬಂತೆ ಟಿಕೆಟ್‌ಅನ್ನೇ ಮಾರಾಟಕ್ಕಿಟ್ಟ ನಿಮಗೆ ಹಾಗೆ ಕಾಣುವುದು ಸಹಜ ಎಂದು ಬಿಜೆಪಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದೆ. ಗೃಹ…
ಬೆಂಗಳೂರು,ಡಿ.30-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನಿಗಮಗಳ ಎಲ್ಲಾ ನೌಕರರ ಸೇವೆಯನ್ನು ಅಗತ್ಯ ಸೇವೆ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ತರಲು ರಾಜ್ಯ ಸರ್ಕಾರ ಅಧಿಕೃತ ಸೂಚನೆ ಹೊರಡಿಸಿದೆ. ಈ ಅಧಿ ಸೂಚನೆಯ ಪ್ರಕಾರ ಜನವರಿ…
ಬೆಂಗಳೂರು – ಹೊಸ ವರ್ಷ ಸ್ವಾಗತಕ್ಕೆ ಸಜ್ಜುಗೊಂಡಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸಿದ ಜನರಿಗೆ ಈ ಸುದ್ದಿಯಿಂದ ಕೊಂಚ ನಿರಾಳವಾದಂತಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ…