ಬೆಳಗಾವಿ,ಡಿ.29-ಕಾರಾಗೃಹಗಳಲ್ಲಿ ಯಾವುದೇ ತರಹದ ಅಕ್ರಮ ಚಟುವಟಿಕೆಗಳಿಗೆ ಇಂಬು ನೀಡುವ, ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಎಚ್ಚರಿಕೆ ನೀಡಿದ್ದಾರೆ. ನಗರದ ಕೇಂದ್ರ ಕಾರಾಗೃಹ, ಹಿಂಡಲಗಾ…
Browsing: ರಾಜ್ಯ
ಬೆಳಗಾವಿ, ಡಿ. 29- ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡದೇ ಮೊಟಕುಗೊಳಿಸಿದೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಸುದ್ದಿಗಾರರ…
ಬೆಂಗಳೂರು- ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತಕ್ಕೀಡಾಗಿದೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಸಕಾಲದಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡ ಪರಿಣಾಮ ದೊಡ್ಡ ದುರಂತ ತಪ್ಪಿದೆ. ಮೈಸೂರು ತಾಲೂಕು ಕಡಕೊಳ ಬಳಿ ಅಪಘಾತ ನಡೆದಿದ್ದು ಕಾರು ಜಖಂ…
ಹಾಸನ,ಡಿ.27-ಮಂಗಳೂರಿನ ಕುಕ್ಕರ್ ಸ್ಫೋಟ ಬೆನ್ನಲ್ಲೇ ಹಾಸನದಲ್ಲಿ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ನಿಗೂಢವಾಗಿ ಸ್ಫೋಟಗೊಂಡಿದ್ದು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ ಗೆ ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್…
ಬೆಳಗಾವಿ,ಡಿ.26-ಚಳಿಗಾಲದ ಅಧಿವೇಶನದ ಸಮಯದಲ್ಲೇ ಕ್ಷುಲ್ಲಕ ಕಾರಣಕ್ಕೆ ಇಬ್ಬರನ್ನು ನಿನ್ನೆ ಮಧ್ಯರಾತ್ರಿ ಚಾಕುವಿನಿಂದ ಇರಿದು ಭೀಕರವಾಗಿ ಜೋಡಿ ಕೊಲೆಗೈದಿದ್ದು ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್(23), ಗಿರೀಶ್ ನಾಗಣ್ಣವರ(34) ಕೊಲೆಯಾದವರು. ಶಿಂದೊಳ್ಳಿ…