ಬೆಂಗಳೂರು,ಸೆ.27: ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಅಪರೂಪದ ವಿದ್ಯಮಾನವೊಂದಕ್ಕೆ ಸಾಕ್ಷಿಯಾಯಿತು. ವಿಧಾನಸೌಧ ಮತ್ತು ವಿಕಾಸಸೌಧ ಅಪವಿತ್ರಗೊಂಡಿದೆ ಎಂದು ಹೇಳಿ ಅರ್ಚಕರು ಮತ್ತು ಆಗಮಿಕರ ತಂಡ ಆಗಮಿಸಿ ಅದನ್ನು ಪವಿತ್ರ ಗೊಳಿಸುವ ಕಾರ್ಯಕ್ಕೆ ಮುಂದಾಯಿತು. ಕಾಂಗ್ರೆಸ್ ಮುಖಂಡ…
Browsing: ಸರ್ಕಾರ
ಬೆಂಗಳೂರು,ಸೆ.26- ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ. ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ…
ಬೆಂಗಳೂರು,ಸೆ.26- ಸಂಘ ಪರಿವಾರ ನಾಯಕರ ಮಧ್ಯ ಪ್ರವೇಶದ ನಂತರವೂ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತದ ಬೇಗುದಿ ಶಮನವಾಗಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮೇಲ್ನೋಟಕ್ಕೆ ಒಟ್ಟಾಗಿದ್ದೇವೆ ಎಂದು ತೋರಿಸಿಕೊಂಡರು ಕೂಡ…
ಬೆಂಗಳೂರು,ಸೆ.26- ಬೇಲೀಯೇ ಎದ್ದು ಹೊಲ ಮೇಯ್ದ ನಾಣ್ನುಡಿ ಸತ್ಯವಾದ ಘಟನೆ ಇದು. ಅಕ್ರಮವೆಸಗಿದ ಆರೋಪಿಗಳಿಂದಲೇ ಹಣ ಪೀಕಿದ ತನಿಖಾಧಿಕಾರಿ ಸಸ್ಪೆಂಡ್ ಆಗಿದ್ದಾರೆ. ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಅಕ್ರಮ ಆರೋಪ ಪ್ರಕರಣದ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್…
ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ…