Browsing: ಸಿನೆಮ

ಬೆಂಗಳೂರು. ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ.…

Read More

ಬೆಂಗಳೂರು,ಫೆ.17-ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡನೆ ಮಾಡುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಹೈಕೋರ್ಟ್ ದರ್ಶನ್‌ ಇನ್ನಿತರರಿಗೆ ನೀಡಿರುವ ಜಾಮೀನು…

Read More

ಬೆಂಗಳೂರು,ಫೆ.11-ನಟಿ‌ ಸಂಜನಾ ಗಲ್ರಾನಿ ಡ್ರಗ್ಸ್ ಪ್ರಕರಣದ ಸಂಬಂಧ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದರಿಂದ ಸಂಜನಾ ಗಲ್ರಾನಿ ಅವರು ಮತ್ತೆ ಸಂಕಷ್ಟ ಎದುರಾಗಿದೆ. ಡ್ರಗ್ ಕೇಸ್​ನಲ್ಲಿ…

Read More

ಪಂಜಾಬ್: ಬಹುಭಾಷಾ ನಟ ಸೋನು ಸೂದ್ ಅವರಿಗೆ ವಂಚನೆ ಆರೋಪ ಪ್ರಕರಣದಲ್ಲಿ ಬಂಧನದ ವಾರೆಂಟ್ ಜಾರಿಯಾಗಿದೆ ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಎಂಬುವವರಿಗೆ ನಟ ಸೋನು ಸೂದ್ ಅವರಿಗೆ ಪರಿಚಿತರಾಗಿರುವ ಮೋಹಿತ್ ಶುಕ್ಲಾ ಎಂಬುವವರು…

Read More

ಬಿಜೆಪಿಗೂ ಸಿನಿ ತಾರೆಯರಿಗೂ ಬಿಟ್ಟಿರಲಾರದ ನಂಟಿದೆ. ಹೇಮಾಮಾಲಿನಿ, ಸುರೇಶ್ ಗೋಪಿ, ಕಂಗನಾ ರಣಾವತ್​ ಈಗಾಗಲೇ ಬಿಜೆಪಿ ಸಂಸದರಾಗಿದ್ದಾರೆ. ತೆಲುಗಿನ ಪವರ್ ಸ್ಟಾರ್​ ಪವನ್ ಕಲ್ಯಾಣ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕಿಚ್ಚ ಸುದೀಪ್​ ಇನ್ನೇನು…

Read More