Browsing: ಬೆಂಗಳೂರು

ಬೆಂಗಳೂರು ,ಡಿ.26 -ಮಹಾಮಾರಿ ಕೊರೊನಾ ಆತಂಕವನ್ನು ಬದಿಗೊತ್ತಿ ನಗರದಲ್ಲಿ 31ರ ರಾತ್ರಿ ನಡೆಯಲಿರುವ ಹೊಸ ವರ್ಷಾಚರಣೆಯನ್ನು ಸಂಭ್ರಮ (New Year 2024) ಸಡಗರದಿಂದ ಆಚರಿಸಲು ಸಮರೋಪಾದಿಯ ಸಿದ್ಧತೆಗಳು ನಡೆಯುತ್ತಿದ್ದು, ಸಂಭ್ರಮದ ವೇಳೆ ಯಾವುದೇ ರೀತಿಯ ಅಹಿತಕರ…

Read More

ಬೆಂಗಳೂರು, ಡಿ.23: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು (Hijab Ban) ನಿಷೇಧಿಸಿ ಹೊರಡಿಸಿರುವ ಆದೇಶ ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ.ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಕೆಂಡಾಮಂಡಲವಾಗಿದ್ದರೆ, ಹಿಜಾಬ್ ನಿಷೇಧ ಆದೇಶವನ್ನು ಇನ್ನೂ…

Read More

ಬೆಂಗಳೂರು –  ರಾಜ್ಯದ ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-CET) ದಿನಾಂಕ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಈ ಪರೀಕ್ಷೆಯು ಮುಂದಿನ ವರ್ಷದ ಏಪ್ರಿಲ್…

Read More

ಬೆಂಗಳೂರು,ಡಿ.22- ಹೊಸ ವರ್ಷದ ಆಚರಣೆ (New Year Celebrations) ಸಮಯದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದ್ದಾರೆ. ಹೊಸ…

Read More

ಬೆಂಗಳೂರು,ಡಿ.21: ನೆರೆಯ ಕೇರಳದಲ್ಲಿ ರೂಪಾಂತರಗೊಂಡ ಕೋವಿಡ್ ವೈರಸ್ (COVID 19) ವ್ಯಾಪಕ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಆತಂಕಗೊಂಡಿದ್ದವರು ನಿರಾತಂಕವಾಗಿರುವ ಸುದ್ದಿ ಹೊರಬಿದ್ದಿದೆ.…

Read More