ಬೆಂಗಳೂರು, ಡಿ.18: ದೇಶದ ಹಲವೆಡೆ ರೂಪಾಂತರಿತ ಕೋವಿಡ್ ವೈರಸ್ (COVID-19) ಕಾಣಿಸಿಕೊಂಡಿದೆ.ನೆರೆಯ ಕೇರಳದಲ್ಲಿ ಇದರ ಪರಿಣಾಮ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತಂತೆ ಸುದ್ದಿಗಾರರಿಗೆ…
Browsing: ಬೆಂಗಳೂರು
ಬೆಂಗಳೂರು, ಡಿ.18- ಹೊಸ ವರ್ಷವನ್ನು (New Year 2024) ಬರಮಾಡಿಕೊಳ್ಳುವ ಸಂಭ್ರಮಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗಿದೆ.ಈ ಸಂಭ್ರಮದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.…
ಬೆಂಗಳೂರು, ಡಿ.16- ಉದ್ಯಮಿಯೊಂದಿಗೆ ಸಲುಗೆ ಬೆಳೆಸಿಕೊಂಡು ಅವರಿಂದ ಹಣ ಪೀಕಲು ಮಹಿಳೆಯನ್ನು ಮುಂದಿಟ್ಟುಕೊಂಡು ಹನಿಟ್ರಾಪ್ (Honey Trap) ಸಂಚು ರೂಪಿಸಿದ್ದ ದಂಪತಿ ಸೇರಿದಂತೆ ಐದು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಖಲೀಂ-ಸಭಾ ದಂಪತಿ ಹಾಗೂ…
ಬೆಂಗಳೂರು – ರಾಜಧಾನಿ ಬೆಂಗಳೂರಿನಿಂದ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ತ್ವರಿತವಾಗಿ ತಲುಪಬೇಕು ಎಂದು ನಿರ್ಮಾಣ ಮಾಡಿರುವ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ (Bengaluru-Mysuru Highway) ಇದೀಗ ದರೋಡೆಕೋರರ ಆವಾಸ ಸ್ಥಾನವಾಗಿದೆ. ಈ ಸಂಬಂಧ ವರದಿಯಾದ ಹಲವು…
ಬೆಂಗಳೂರು, ಡಿ.16-ಮದ್ಯದ ಅಮಲಿನಲ್ಲಿ ಮಧ್ಯ ರಾತ್ರಿ ವೇಳೆ ಬೇರೆಯವರ ಮನೆ ಬಾಗಿಲು ಬಡಿಯುತ್ತಿದ್ದ ವ್ಯಕ್ತಿಯನ್ನು ಥಳಿಸಿ ಕೊಲೆ ಮಾಡಿರುವ ಅಮಾನವೀಯ ಕೃತ್ಯ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸಿ ಮಂಜುನಾಥ್ ಕೊಲೆಯಾದವರು,ಮದ್ಯವ್ಯಸನಿಯಾಗಿದ್ದ ಮಂಜುನಾಥ್…