ಬೆಂಗಳೂರು,ಮಾ.18- ಕಾಮಗಾರಿ, ಟೋಲ್ ಸೇರಿದಂತೆ ಹಲವು ಕಾರಣಗಳಿಂದ ಸುದ್ದಿಯಾಗಿರುವ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯ ವಾಸ್ತವ ಪರಿಸ್ಥಿತಿ ಅನಾವರಣಗೊಂಡಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ನೀರು ನಿಂತಿದ್ದು, ಕೆರೆಯಂತಾಗಿದೆ.…
Browsing: ಬೆಂಗಳೂರು
ಬೆಂಗಳೂರು,ಮಾ.17- ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ನಾಯಕರು ಚುನಾವಣೆ ವೇಳಾಪಟ್ಟಿ ಪ್ರಕಟಣೆಗೂ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ. ದೆಹಲಿಯಲ್ಲಿ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಲಿ ಶಾಸಕರಿರುವ…
ಬೆಂಗಳೂರು, ಮಾ.14 : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ(ದಶಪಥ) ನಲ್ಲಿ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್…
ಬೆಂಗಳೂರು,ಮಾ.3- ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ…
ಬೆಂಗಳೂರು,ಫೆ.20- IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು IPS ಅಧಿಕಾರಿ ಡಿ.ರೂಪಾ (D Roopa) ನಡುವಿನ ಸಂಘರ್ಷ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಇಬ್ಬರೂ ನಡೆಸುತ್ತಿರುವ…