ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಇಂಡೋ ಇಟಾಲಿಯನ್ ಆರ್ಟ್ ಪ್ರದರ್ಶನ ನಡೆಯುತ್ತಿದೆ.
Browsing: ಬೆಂಗಳೂರು
ಬೆಂಗಳೂರು,ಸೆ.10- ಸಾಲ ತೀರಿಸಲು ಪೂಜೆ ಮಾಡಿಸುವ ನೆಪದಲ್ಲಿ ದೇವಾಲಯಗಳಿಗೆ ಹೋಗಿ ದೇವಿಯ ಚಿನ್ನದ ತಾಳಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮನನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಕಲೇಶ ಬಂಧಿತ ಆರೋಪಿಯಾಗಿದ್ದಾನೆ.
ಬೆಂಗಳೂರು,ಸೆ.10-ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಂಜು…
ಬೆಂಗಳೂರು,ಸೆ.8-ಗಾಂಜಾ ಗ್ಯಾಂಗ್ ಬಂಧನಕ್ಕೆ ಬೆನ್ನತ್ತಿ ಹೋಗಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಬಳಿ ಕಾರು ಅಪಘಾತ ಸಂಭವಿಸಿ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಸೇರಿ ಮೂವರು ದಾರುಣ ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಸಿಬ್ಬಂದಿಗಳ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ…
ಬೆಂಗಳೂರು,ಸೆ.9-ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ…
