ಬೆಂಗಳೂರು,ಜುಂ.8: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ…
Browsing: ಬೆಂಗಳೂರು
ಬೆಂಗಳೂರು, ಜು.8: ಬೆಳಗಾವಿ ಬೆಂಗಳೂರು ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವೆ, ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…
ಬೆಂಗಳೂರು, ಜು.6: ರಾಜ್ಯ ಕಾಂಗ್ರೆಸ್ ನಲ್ಲಿ ವ್ಯಾಪಕ ಚರ್ಚೆಗೆ ಗ್ರಾಮವಾಗಿರುವ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತು ನಾಯಕತ್ವ ಬದಲಾವಣೆಯ ಯಾವುದೇ ವಿಷಯದ ಬಗ್ಗೆ ಮಾತನಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ…
ಬೆಂಗಳೂರು,ಜು.6: ರಾಜ್ಯದಲ್ಲಿ ಮಾರಣಾಂತಿಕ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸುವ ಮೂಲಕ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ…
ಬೆಂಗಳೂರು,ಜು.6- ಆಮ್ಲೇಟ್‌ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ ಗ್ರಾಹಕನಿಗೆ ಬಾರ್ ಕ್ಯಾಶಿಯರ್ ಹಾಗೂ ಸಪ್ಲೇಯರ್ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ದುರ್ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೀತಿಧಾಮ ಬಾರ್‌ನಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಕೊಪ್ಪಗೇಟ್ ನಿವಾಸಿ ಬಾಬು(30)…