ಬೆಂಗಳೂರು, ಫೆ.13- ಸೀಟಿಗಾಗಿ ಉಂಟಾದ ಜಗಳದಲ್ಲಿ ಯುವಕನೊಬ್ಬನನ್ನು ಚಲಿಸುವ ರೈಲಿನಿಂದ ಹೊರದಬ್ಬಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅರಳಹಳ್ಳಿ ಗ್ರಾಮದ ದೇವಪ್ಪ(45) ಹಲ್ಲಹಳ್ಳಿ ಗ್ರಾಮದ ಪೀರಪ್ಪ(31) ಬಂಧಿ…
Browsing: ಅಪರಾಧ
ಹಾಸನ,ಜ.30- ಖಾಸಗಿ ಬಸ್ ತಡೆದು ದುಷ್ಕರ್ಮಿಯೊಬ್ಬ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿ ಆತಂಕ ಹುಟ್ಟಿಸಿದ ಘಟನೆ ಹಾಸನ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಮುಂಜಾನೆ 2ರ ವೇಳೆ ಈ ಘಟನೆ…
ಹೈದರಾಬಾದ್: ಮಾಜಿ ಯೋಧನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡುಗಳಾಗಿ ಕತ್ತರಿಸಿ ಬಳಿಕ ಅದನ್ನು ಪ್ರೆಶರ್ ಕುಕ್ಕರ್‌ನಲ್ಲಿ ಇರಿಸಿ ಬೇಯಿಸಿದ ಭಯಾನಕ ಘಟನೆ ನಗರದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಮಾಜಿ…
ಹಾಸನ,ಜ.18- ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೃತ್ಯ ನಡೆಸಿದ್ದ ಪತ್ನಿಯನ್ನು ಬಂಧಿಸಿದ್ದಾರೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಿನ್ನೆ ನಂಜುಂಡೇಗೌಡ ಕೊಲೆಯಾಗಿತ್ತು. ಈ ಸಂಬಂಧ ಪೊಲೀಸರು…
ಬೆಂಗಳೂರು: ಚಾಮರಾಜಪೇಟೆಯ ವಿನಾಯಕನಗರದಲ್ಲಿ ರಸ್ತೆ ಬದಿ ಕಟ್ಟಿದ್ದ ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲಿಗೆ ಹೊಡೆದ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಚಂಪಾರಣ್ ಜಿಲ್ಲೆಯ ಶೇಕ್ ನಸ್ರು (30) ಬಂಧಿತ ಆರೋಪಿಯಾಗಿದ್ದಾನೆ, ರಸ್ತೆ…