ಬೆಂಗಳೂರು, ಅ.14- ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ (IT Raid) ಬಿಬಿಎಂಪಿ ಗುತ್ತಿಗೆದಾರ ಮುಖ್ಯಮಂತ್ರಿ ಆಪ್ತ ಅಂಬಿಕಾಪತಿ ನಿವಾಸದಲ್ಲಿ ಪತ್ತೆಯಾದ 42 ಕೋಟಿ ರೂಪಾಯಿ ಇದೀಗ ಹಲವರಿಗೆ ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆಯಿದೆ.ಪ್ರಕರಣ ಹೆಚ್ಚಿನ…
Browsing: ಅಪರಾಧ
ಕೊಪ್ಪಳ, ಅ.14 – ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕಾಮುಕರ ತಂಡವೊಂದು ಕಾಲೇಜಿನಿಂದಲೇ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಭಯಾನಕ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಅಪಹರಿಸಿ ಕೊಪ್ಪಳಕ್ಕೆ ಕರೆ ತಂದು ಅಲ್ಲಿ ಬಿಯರ್…
ಬೆಂಗಳೂರು, ಅ.13- ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರಲ್ಲಿ ಓರ್ವ ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯದ ಬಳಿಕ ಹೈದರಾಬಾದ್ಗೆ ವಿಮಾನ ಹತ್ತುವ…
ಬೆಂಗಳೂರು, ಅ.13 – ರೈಡ್ ಶೇರಿಂಗ್ ಆಪ್ ಮೂಲಕ ಕ್ಯಾಬ್ ಬುಕ್ ಮಾಡಿ ರದ್ದುಪಡಿಸಿ ದ ಮಹಿಳೆಯ ವಾಟ್ಸಾಪ್ಗೆ ಕಾಮುಕ ಚಾಲಕನೊಬ್ಬ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿರುವ ವಿಲಕ್ಷಣ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.…
ಬೆಂಗಳೂರು, ಅ.9 – ನೇಪಾಳದಿಂದ ವಿಮಾನದಲ್ಲಿ ಬಂದು ನಗರದ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿ 10.3 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಆಭರಣಗಳನ್ನು…