Browsing: ಅಪರಾಧ

ಮೈಸೂರು,ಅ.29- ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ತನ್ನ ಕುಣಿಕೆಯನ್ನು ಮತ್ತಷ್ಟು ಬಿಗಿಗೊಳಿಸುತ್ತಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಹಲವಾರು ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿರುವ…

Read More

ಬೆಂಗಳೂರು,ಅ.28- ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ಹಸಿರು ಪಟಾಕಿ ಹೊರತುಪಡಿಸಿದ ಇತರೆ ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧ ಮಾಡಲಾಗಿದೆ.ಆದರೆ ಆನ್ ಲೈನ್ ಮೂಲಕ ಇವುಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು,ಅ.25- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ…

Read More

ಮಂಗಳೂರು,ಅ.25- ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಬಳಿ ಎರಡು ಗುಂಪಿನ ಯುವಕರು ತಲ್ವಾರ್​ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್​ ಗಂಭೀರ ಗಾಯಗೊಂಡಿದ್ದು,ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ದಾಳಿ ನಡೆದಿದೆ.…

Read More

ಬೆಂಗಳೂರು, ಬಿಎಂಟಿಸಿ ಸಿಬ್ಬಂದಿಯ ಮೇಲೆ ಹಲ್ಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ತಮಗೆ ರಕ್ಷಣೆ ಇಲ್ಲದಂತಾಗಿದೆ ಎಂದು, ಬಸ್ ಚಾಲಕರು ಮತ್ತು ನಿರ್ವಾಹರು ಸ್ವರಕ್ಷಣೆಗಾಗಿ ಗನ್ ಲೈಸೆನ್ಸ್ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದಾಗಿಯೂ ಮತ್ತೊಂದು ಬಿಎಂಟಿಸಿ…

Read More