ನವದೆಹಲಿ,ಮಾ.5-ನ್ಯೂಯಾರ್ಕ್‌ನಿಂದ ನವದೆಹಲಿಗೆ ನಿನ್ನೆ ಬರುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ. ನ್ಯೂಯಾರ್ಕ್‌ನಿಂದ ಮಾ.3 ರಾತ್ರಿ 9:16ಕ್ಕೆ ಹೊರಟು 14 ಗಂಟೆ…
Browsing: ಅಪರಾಧ
ಬೆಂಗಳೂರು,ಮಾ.5-ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧ ನಗರದಲ್ಲಿ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಮೃತಹಳ್ಳಿ ಠಾಣೆ…
ಬೆಂಗಳೂರು, ಮಾ.3- ಗುತ್ತಿಗೆ ಪಡೆಯಲು ಲಂಚ ಪಡೆಯುತ್ತಿದ್ದ ವೇಳೆ ತಮ್ಮ ಪುತ್ರ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿರುವ ಬೆನ್ನಲ್ಲೇ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯಿಂದ ಅಮಾನತು ಮಾಡುವ ಸಾಧ್ಯತೆಯಿದೆ. ಲಂಚ ಪ್ರಕರಣದಿಂದ ಬಿಜೆಪಿ…
ಬೆಂಗಳೂರು,ಮಾ.2- ಪಠಾಣ್ ಚಿತ್ರ ನೋಡಲು ತೆರಳಿದ್ದ ಕುಟುಂಬದ ಮೇಲೆ ಜೋಡಿಯೊಂದು ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿಮಾಲ್‍ನ ಐನಾಕ್ಸ್ ಚಿತ್ರಮಂದಿರದಲ್ಲಿ ನಿನ್ನೆ ರಾತ್ರಿ ನಡೆದಿದೆ. ನಾಗರಾಜ್ ಹಾಗೂ ಅವರ ಪತ್ನಿ ಪ್ರೇಮ, ಮಗಳು,…
ಬೆಂಗಳೂರು,ಮಾ.2- ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು,ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು…