ಚಿಕ್ಕಮಗಳೂರು,ಫೆ.28- ಶಿಕಾರಿಗೆಂದು ಹೋದವರು ಮುಳ್ಳು ಹಂದಿ ಅಡಗಿದ್ದ ಸುರಂಗಕ್ಕೆ ನುಗ್ಗಿ ವಾಪಸ್ ಬರಲೇ ಇಲ್ಲ. ಬೇಟೆಯಾಡುವ ವೇಳೆ ಏಟು ತಿಂದ ಮುಳ್ಳು ಹಂದಿ ಭಯದಿಂದ ಸುರಂಗದೊಳಗೆ ನುಗ್ಗಿದೆ ಸಾಯುವ ಸ್ಥಿತಿಯಲ್ಲಿದ್ದ ಹಂದಿಯನ್ನು ಹೊರಗೆ ತರಲು ಸುರಂಗದೊಳಗೆ…
Browsing: ಅಪರಾಧ
ಬೆಂಗಳೂರು,ಫೆ.27- ದೇಶದಲ್ಲಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯದಲ್ಲಿ ಸೈಬರ್ ವಂಚನೆಯಲ್ಲಿ ನಿತ್ಯ 1 ಕೋಟಿ ರೂ.ಗೂ ಹೆಚ್ಚು ಹಣ ಕಳೆದು ಕೊಳ್ಳುತ್ತಿರುವುದು…
ಕಾರವಾರ,ಫೆ.26-ದೆಹಲಿಯ ಶ್ರದ್ಧಾ ಭಯಾನಕ ಹತ್ಯೆ ನೆನಪಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವನಲ್ಲಿ ಪತಿ,ಪತ್ನಿಯನ್ನು ಕೊಲೆ ಮಾಡಿ ನೀರು ತುಂಬುವ ಬ್ಯಾರಲ್ ನಲ್ಲಿ ಬಚ್ಚಿಟ್ಟಿರುವ ಕೃತ್ಯ ನಡೆದಿದೆ. ಶಾಂತಕುಮಾರಿ (33) ಕೊಲೆಯಾದ ಪತ್ನಿ. ತುಕಾರಾಮ್ ಮಡಿವಾಳ್…
ಬೆಂಗಳೂರು,ಫೆ.25- ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಅವರ ದುಬಾರಿ ಕಾರಿಗೆ ನಂಬರ್ ಪ್ಲೇಟ್ ಅಳವಡಿಸಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಇರಿಸಿದ್ದ ಘಟನೆ ನಗರದ ಕ್ವೀನ್ಸ್ ರಸ್ತೆಯಲ್ಲಿ ನಡೆದಿದೆ. ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಕದಲ್ಲೇ…
ಬೆಂಗಳೂರು,ಫೆ.25- ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಇಬ್ಬರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಶ್ರೀ ಬೃಂದಾವನ್ ಲೇಔಟ್ ನಲ್ಲಿರುವ ವರುಣ್ ಅಪಾರ್ಟ್ ಮೆಂಟ್ ನಿವಾಸಿ ಮೀರಾ…