ಬೆಂಗಳೂರು,ಜ.2-ಕಾರಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಬೆಳ್ಳಂದೂರಿನ ಅಂಬಲಿಪುರ ನಿವಾಸಿ ಪ್ರದೀಪ್ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಜೆಪಿಯ ಪ್ರಭಾವಿ…
Browsing: ಅಪರಾಧ
ಬೆಳಗಾವಿ,ಡಿ.29-ಕಾರಾಗೃಹಗಳಲ್ಲಿ ಯಾವುದೇ ತರಹದ ಅಕ್ರಮ ಚಟುವಟಿಕೆಗಳಿಗೆ ಇಂಬು ನೀಡುವ, ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಎಚ್ಚರಿಕೆ ನೀಡಿದ್ದಾರೆ. ನಗರದ ಕೇಂದ್ರ ಕಾರಾಗೃಹ, ಹಿಂಡಲಗಾ…
ಹಾಸನ,ಡಿ.27-ಮಂಗಳೂರಿನ ಕುಕ್ಕರ್ ಸ್ಫೋಟ ಬೆನ್ನಲ್ಲೇ ಹಾಸನದಲ್ಲಿ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ನಿಗೂಢವಾಗಿ ಸ್ಫೋಟಗೊಂಡಿದ್ದು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ ಗೆ ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್…
ಬೆಳಗಾವಿ,ಡಿ.26-ಚಳಿಗಾಲದ ಅಧಿವೇಶನದ ಸಮಯದಲ್ಲೇ ಕ್ಷುಲ್ಲಕ ಕಾರಣಕ್ಕೆ ಇಬ್ಬರನ್ನು ನಿನ್ನೆ ಮಧ್ಯರಾತ್ರಿ ಚಾಕುವಿನಿಂದ ಇರಿದು ಭೀಕರವಾಗಿ ಜೋಡಿ ಕೊಲೆಗೈದಿದ್ದು ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್(23), ಗಿರೀಶ್ ನಾಗಣ್ಣವರ(34) ಕೊಲೆಯಾದವರು. ಶಿಂದೊಳ್ಳಿ…
ನವದೆಹಲಿ- ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಕಟು ಟೀಕೆಗಳು ಹಾಗೂ ವಿರೋಧದ ನಡುವೆಯೂ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ನೂರು ದಿನ ಪೂರ್ಣಗೊಳಿಸಿರುವ ಈ ಯಾತ್ರೆಗೆ ರಾಜಸ್ಥಾನದಲ್ಲಿ…