ನವದೆಹಲಿ, ಸೆ.4-ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಸೊನಾಲಿ ಅವರ ಎಲ್ಲ ಲಾಕರ್ಗಳು ಮತ್ತು ಆಕೆಯ ಕೋಣೆಯಲ್ಲಿ ಪತ್ತೆಯಾದ ಮೂರು ಡೈರಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಹರಿಯಾಣದ ಹಿಸಾರ್…
Browsing: ಅಪರಾಧ
ಬೆಂಗಳೂರು – ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುರುಘಾ ಶರಣರ ಬಂಧನವಾಗಿರುವುದಕ್ಕೆ ಅತೀವ ಬೇಸರ ಹೊರಹಾಕಿರುವ ಕಂದಾಯ ಸಚಿವ ಆರ್ .ಆಶೋಕ್ ಶ್ರದ್ದಾ ಕೇಂದ್ರಗಳಾಗಿರುವ ಮಠಗಳಲ್ಲಿ ಇಂತಹದೆಲ್ಲಾ ನಡೆಯಬಾರದು ಎಂದು ಹೇಳಿದ್ದಾರೆ. ತಮ್ಮನ್ನು…
ಬೆಂಗಳೂರು,ಸೆ.1-ರೈಲ್ವೆ ಇಲಾಖೆಯ ನೌಕರ ಎಂದು ಹೇಳಿಕೊಂಡು ನಕಲಿ ಐಡಿ ಕಾರ್ಡ್ ಮಾಡಿಸಿ ರೈಲಿನ ಮೂಲಕ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಸ್ವಕ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಸ್ಸೋಂನಲ್ಲಿ ಒಂದು…
ಮೈಸೂರು,ಸೆ.1- ಹಳೇ ದ್ವೇಷದ ಹಿನ್ನಲೆಯಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ ಕೊಲೆಯಾದವರು. ನವೀನ್…
ಬೆಂಗಳೂರು, ಸೆ.1- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಬಂಧನದ ಭೀತಿಯಲ್ಲಿರುವ ಮುರುಘಾ ಮಠದ ಶರಣರ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.…