Browsing: ಅಪರಾಧ

ಬೆಂಗಳೂರು,ಅ.14-ಅಪ್ರಾಪ್ತೆಯರ ಮೇಲೆ‌ ಲೈಂಗಿಕ ದೌರ್ಜನ್ಯದ ಪೋಕ್ಸೋ ‌ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶರಣರು,ಬಾಲಕಿಯೊಬ್ಬಳು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

Read More

ಬೆಂಗಳೂರು,ಅ.13-ಚುನಾವಣಾ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

Read More

ಪಟ್ಟನಂತಿಟ್ಟ(ಕೇರಳ),ಅ.12-ರಾಜ್ಯದ ಜನತೆಯನ್ನೇ ಬೆಚ್ಚಿಬೀಳಿಸಿರುವ ವಾಮಾಚಾರಕ್ಕಾಗಿ ಮಹಿಳೆಯರಿಬ್ಬರನ್ನು ಜಿಲ್ಲೆಯ ಎಳಂತೂರ್​ನಲ್ಲಿ ಬಲಿ ಕೊಟ್ಟ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Read More

ಚಿಕ್ಕಮಗಳೂರು,ಅ.9-ನಿಮ್ಮ ಎಲ್ಲ ರೀತಿಯ ಸಮಸ್ಯೆಗಳಿಗೆ ಪೋನ್‌ನಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಹಿಳೆಗೆ ವಂಚಿಸಿ ಹಣ ವರ್ಗಾಯಿಸಿಕೊಂಡಿದ್ದ ಬೆಂಗಳೂರಿನ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.

Read More