ಬೆಳಗಾವಿ,ಅ.9-ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಮುಖ್ಯ ರಸ್ತೆ ಪಕ್ಕದ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧ ತನಿಖೆಯನ್ನು ಕೈಗೊಂಡ ಪೊಲೀಸರಿಗೆ,ಪತ್ನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಸ್ನೇಹಿತನನನ್ನೇ ಕೊಲೆ ಮಾಡಿ ಎಸೆದಿರುವುದು ಪತ್ತೆಯಾಗಿದೆ.
Browsing: ಅಪರಾಧ
ಬೆಂಗಳೂರು,ಅ.6- ದಸರಾ ಮೆರವಣಿಗೆ ವೇಳೆ ಬಂದಿದ್ದ ಗ್ಯಾಂಗ್‍ಗಳಿಂದ ಗಲಾಟೆ ಮಾರಾಮಾರಿ ನಡೆದು, ಇಬ್ಬರು ಗಂಭೀರ ಗಾಯಗೊಂಡಿರುವ ಪ್ರತ್ಯೇಕ ಎರಡು ದುರ್ಘಟನೆ ವಿಜಯನಗರ ಹಾಗೂ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನವದೆಹಲಿ,ಅ.5-ಸೈಬರ್ ಅಪರಾಧ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ದೇಶಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು,ಅ.5-ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ..
ಕೊಪ್ಪಳ,ಅ.3-ಅಪ್ಪನ ಸಾಲ ತೀರಿಸುವುದಕ್ಕೆ ಮಗನಿಂದ ಬೆತ್ತಲೆ ಪೂಜೆ ಮಾಡಿಸುವ ಮೂಲಕ ವಿಕೃತ ಮನಸ್ಸಿನ ವ್ಯಕ್ತಿಗಳು ಅಪ್ರಾಪ್ತ ಬಾಲಕನಿಗೆ ಅವಮಾನ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.