ಬೆಂಗಳೂರು,ಅ.13-ಚುನಾವಣಾ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
Browsing: ಅಪರಾಧ
ಪಟ್ಟನಂತಿಟ್ಟ(ಕೇರಳ),ಅ.12-ರಾಜ್ಯದ ಜನತೆಯನ್ನೇ ಬೆಚ್ಚಿಬೀಳಿಸಿರುವ ವಾಮಾಚಾರಕ್ಕಾಗಿ ಮಹಿಳೆಯರಿಬ್ಬರನ್ನು ಜಿಲ್ಲೆಯ ಎಳಂತೂರ್ನಲ್ಲಿ ಬಲಿ ಕೊಟ್ಟ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ,ಅ.10-ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿರುವ
ಮುರುಘಾಶ್ರೀಗಳಿಗೆ ಇಂದೂ ಜಾಮೀನು ಮಂಜೂರಾಗಿಲ್ಲ.
ಚಿಕ್ಕಮಗಳೂರು,ಅ.9-ನಿಮ್ಮ ಎಲ್ಲ ರೀತಿಯ ಸಮಸ್ಯೆಗಳಿಗೆ ಪೋನ್‌ನಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಹಿಳೆಗೆ ವಂಚಿಸಿ ಹಣ ವರ್ಗಾಯಿಸಿಕೊಂಡಿದ್ದ ಬೆಂಗಳೂರಿನ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ,ಅ.9-ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಮುಖ್ಯ ರಸ್ತೆ ಪಕ್ಕದ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧ ತನಿಖೆಯನ್ನು ಕೈಗೊಂಡ ಪೊಲೀಸರಿಗೆ,ಪತ್ನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಸ್ನೇಹಿತನನನ್ನೇ ಕೊಲೆ ಮಾಡಿ ಎಸೆದಿರುವುದು ಪತ್ತೆಯಾಗಿದೆ.