ಚೆನ್ನೈ.ಸೆ.,12- ಬೆಕ್ಕನ್ನು ಹುಲಿಮರಿಯನ್ನಾಗಿ ಪರಿವರ್ತಿಸಿ ಮಾರಾಟಕ್ಕಿಟ್ಟ ಖತರ್ನಾಕ್ ಖದೀಮನೊಬ್ಬ
ನಗರ ಪೊಲೀಸರ ಅತಿಥಿಯಾಗಿದ್ದಾನೆ!
Browsing: ಅಪರಾಧ
ಬೆಂಗಳೂರು,ಸೆ.10- ಸಾಲ ತೀರಿಸಲು ಪೂಜೆ ಮಾಡಿಸುವ ನೆಪದಲ್ಲಿ ದೇವಾಲಯಗಳಿಗೆ ಹೋಗಿ ದೇವಿಯ ಚಿನ್ನದ ತಾಳಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮನನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಕಲೇಶ ಬಂಧಿತ ಆರೋಪಿಯಾಗಿದ್ದಾನೆ.
ಮಂಡ್ಯ,ಸೆ.10-ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಶೆಟ್ಟಿ ಕೊಟ್ಟ ದೂರಿನಲ್ಲಿರುವ ಮಾಹಿತಿ ಹಾಗೂ ವೈರಲ್ ಆಗಿರುವ ವಿಡಿಯೋದಲ್ಲಿರುವ ಮಾಹಿತಿಯು ಸುಳ್ಳು ಎನ್ನುವುದು ಪತ್ತೆಯಾಗಿದೆ.
ಬೆಂಗಳೂರು,ಸೆ.10-ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಂಜು…
ಬೆಳಗಾವಿ,ಸೆ.9- ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ..