ಬೆಂಗಳೂರು,ನ.23-ಅಪರಾಧ ಕೃತ್ಯಗಳನ್ನು ಹತ್ತಿಕ್ಕಿ ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ರೌಡಿಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ನಗರದಲ್ಲಿ 86 ರೌಡಿಗಳಿಗೆ ಶಾಕ್ ನೀಡಿದ್ದಾರೆ. ರೌಡಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 86 ರೌಡಿಗಳ ಮನೆಗಳ ಮೇಲೆ…
Browsing: ಅಪರಾಧ
ಬೆಂಗಳೂರು,ನ.23-ಮಂಗಳೂರು ಬಾಂಬ್ ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಎಚ್ಚರಿಕೆಯ ಪಾಠ ಕಲಿಯಬೇಕಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಒಂದು ವೇಳೆ ಸಾರ್ವಜನಿಕರು ನೀವು ಆಧಾರ್ ಕಾರ್ಡ್ ಕಳೆದುಕೊಂಡರೆ ಎಚ್ಚರಿಕೆ ವಹಿಸಬೇಕು ಆಧಾರ್…
ಬೆಂಗಳೂರು,ನ.22- ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ನಗರದ ಲಿಂಕ್ ಇರುವುದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ. ಬಾಂಬ್ ಸ್ಫೋಟ ನಡೆಸಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಾರಿಕ್ ಸಂಪರ್ಕಿತ ರುಹುಲ್ಲಾ ನಗರದಲ್ಲಿ ಪತ್ತೆಯಾಗಿದ್ದಾನೆ. ಕೆಜಿ ಹಳ್ಳಿ ಸಮೀಪ…
ಬೆಂಗಳೂರು,ನ.19- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮದ ಸಂಬಂಧ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು…
ಬೆಂಗಳೂರು,ನ.20- ಕೋಲಾರ ತಾಲ್ಲೂಕು ಕೆಂದಟ್ಟಿ ಗ್ರಾಮದ ಕೆರೆ ಬಳಿಯಿಂದ ಸಾಫ್ಟ್ವೇರ್ ಇಂಜಿನಿಯರ್ ರೊಬ್ಬರು ಅನುಮಾನಾಸ್ಪದವಾಗಿ ನಾಪತ್ತೆಯಾಗಿ ಅವರ ಮೂರು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದುರ್ಘಟನೆ ನಡೆದಿದೆ. ಇತ್ತ ನಾಪತ್ತೆಯಾದ ಸಾಫ್ಟ್ವೇರ್ ಇಂಜಿನಿಯರ್ ತಮಿಳುನಾಡಿನಲ್ಲಿರುವ…