ಬೆಂಗಳೂರು,ಅ.22- ಕಳ್ಳ ಮನೆಗೆ ನುಗ್ಗಿ ಚಿನ್ನಾಭರಣ, ನಗದು,ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚುವುದು ಸಾಮಾನ್ಯ ಆದರೆ ಇಲ್ಲೊಬ್ಬ ಕಳ್ಳ ಕಳ್ಳತನಕ್ಕೆಂದು ಬಂದ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದಿರಾನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಕಳ್ಳನನ್ನು…
Browsing: ಅಪರಾಧ
Read More
ಬೆಂಗಳೂರು- ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ.
ಬೆಂಗಳೂರು,ಅ.14-ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶರಣರು,ಬಾಲಕಿಯೊಬ್ಬಳು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಬೆಂಗಳೂರು,ಅ.13-ಚುನಾವಣಾ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಪಟ್ಟನಂತಿಟ್ಟ(ಕೇರಳ),ಅ.12-ರಾಜ್ಯದ ಜನತೆಯನ್ನೇ ಬೆಚ್ಚಿಬೀಳಿಸಿರುವ ವಾಮಾಚಾರಕ್ಕಾಗಿ ಮಹಿಳೆಯರಿಬ್ಬರನ್ನು ಜಿಲ್ಲೆಯ ಎಳಂತೂರ್ನಲ್ಲಿ ಬಲಿ ಕೊಟ್ಟ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.