ಬೆಂಗಳೂರು,ಸೆ.17- ಸೆರೆವಾಸ ಮುಗಿಸಿ ಹೊರ ಬಂದ ಕೈದಿಗಳ ಜೀವನ ನಿರ್ವಹಣೆಗಾಗಿ ನೌಕರಿ ಕೂಡಿಸಲು ವೇದಿಕೆ ಸಿದ್ಧವಾಗಿದೆ. ಅಪರಾಧ ಕೃತ್ಯಗಳಲ್ಲಿ ಜೈಲು ಸೇರಿ ಸಜೆ ಸಮಯದಲ್ಲಿರುವಾಗ ಸೌಜನ್ಯದಿಂದ ವರ್ತನೆ ಮಾಡಿರುವ ಹಾಗೂ ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗಿ…
Browsing: ಅಪರಾಧ
Read More
ಬೆಂಗಳೂರು, ಸೆ.17-ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಆರ್ಟಿಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ 7 ಮಂದಿಯನ್ನು ರಾಮನಗರ
ಪೊಲೀಸರು ಬಂಧಿಸಿದ್ದಾರೆ.
ಕಾರವಾರ,ಸೆ.12-ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಪತ್ನಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ಪರಾರಿಯಾಗಿದ್ದಾನೆ.
ನವದೆಹಲಿ,ಸೆ.12-ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಬಿಲ್ ಪಾಸ್ ಮಾಡಲು 15 ಲಕ್ಷ ರೂ.ಲಂಚ ಪಡೆದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ದ ಸಲಹೆಗಾರ ಸೇರಿ ಮೂವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಚೆನ್ನೈ.ಸೆ.,12- ಬೆಕ್ಕನ್ನು ಹುಲಿಮರಿಯನ್ನಾಗಿ ಪರಿವರ್ತಿಸಿ ಮಾರಾಟಕ್ಕಿಟ್ಟ ಖತರ್ನಾಕ್ ಖದೀಮನೊಬ್ಬ
ನಗರ ಪೊಲೀಸರ ಅತಿಥಿಯಾಗಿದ್ದಾನೆ!