ಬೆಂಗಳೂರು,ಸೆ.8- ಬೆನ್ನತ್ತಿ ಬಂಧಿಸಲು ಬಂದ ಕೇರಳದ ಸಬ್ ಇನ್ಸ್‌ಪೆಕ್ಟರ್ ಗೆ ರಿವಾಲ್ವರ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ನನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ…
Browsing: ಅಪರಾಧ
ಮಂಗಳೂರು,ಸೆ.7-ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣ ಪತ್ತೆ ಹಚ್ಚಿರುವ ಅಧಿಕಾರಿಗಳು 55.39 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ…
ಬಾಗಲಕೋಟೆ,ಸೆ.5-ಹಳೆದ್ವೇಷದ ಹಿನ್ನಲೆಯಲ್ಲಿ ಗಣೇಶ ಚತುರ್ಥಿಯ ರಜೆ ಮೇಲೆ ಊರಿಗೆ ಬಂದ ಯುವಕನನ್ನು ಆತನ ಸ್ನೇಹಿತನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ದಾರುಣ ಘಟನೆ ಮುಧೋಳದ ಮಲ್ಲಮ್ಮ ನಗರದಲ್ಲಿ ನಡೆದಿದೆ…
ಬೆಳಗಾವಿ, ಸೆ.5- ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿಗಳು ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ…
ಬೆಂಗಳೂರು,ಸೆ.4-ತಾನು ಅಪೋಲೋ ಆಸ್ಪತ್ರೆಯಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡು ಜ್ಯುವೆಲ್ಲರಿ ಶಾಪ್ಗೆ ಬಂದ ಖದೀಮ ಚಿನ್ನಾಭರಣ ಕದ್ದೊಯ್ದು ಜಯನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಜಯನಗರದ 8ನೇ ಬ್ಲಾಕ್ನಲ್ಲಿನ ಕಮಕಲಾಲ್ ಚಿನ್ನದ ಅಂಗಡಿಯಲ್ಲಿ ಕಳ್ಳ ಕೈಚಳಕ ತೋರಿಸಿದ್ದ ರಾಹುಲ್ ಪೊಲೀಸರಿಗೆ…