ಬೆಂಗಳೂರು,ಅ.9 : ರಾಜ್ಯದಲ್ಲಿ ವಿಚ್ಛಿದ್ರಕಾರಿ ಶಕ್ತಿಗಳು ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಯತ್ನ ನಡೆಸಿದ್ದು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಬೆಂಗಳೂರು ಹೊರ ವಲಯದ ಜಿಗಣಿ ಮತ್ತು…
Browsing: ಅಪರಾಧ
ಬೆಂಗಳೂರು,ಅ.9- ಕಾರವಾರ ನಗರದ ಹೊರವಲಯದ ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆಯ ಪ್ರದೇಶದ ಬಳಿ ಕಳೆದ ರಾತ್ರಿ ಅಪರಿಚಿತ ಡ್ರೋನ್ ಹಾರಾಡಿದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪರಿಚಿತ ಡ್ರೋನ್ ಹಾರಾಟ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.…
ಚಿತ್ರದುರ್ಗ, ಅಕ್ಟೋಬರ್ 07, ಪೋಕ್ಸೋ ಪ್ರಕರಣ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಚಿತ್ರದುರ್ಗದ ಮುರುಘಾಶ್ರೀ ಅವರನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ನೀಡಿದೆ. 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ…
ಬೆಂಗಳೂರು,ಅ.7- ಹಲವು ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಗರದ ಪೊಲೀಸರು ಜಪ್ತಿ ಮಾಡಿರುವ ಸುಮಾರು 5 ಕೋಟಿ ಮೌಲ್ಯದ ಹಳೆಯ ನೋಟುಗಳಿಗೆ ಬೆಲೆ ಇಲ್ಲಂದತಾಗಿದೆ. ಬೇರೆ ದಾರಿ ಕಾಣದೆ ಈ ಎಲ್ಲಾ ನೋಟುಗಳನ್ನು ನಾಶಪಡಿಸಲು ನಗರ ಪೊಲೀಸರು…
ಬೆಂಗಳೂರು,ಅ.7- ಗರ್ಭಿಣಿಯರೇ ಈ ವಂಚಕರ ಟಾರ್ಗೆಟ್. ಇವರ ನಯವಾದ ಮಾತು ಕೇಳಿ ಗರ್ಭಿಣಿಯರು ಕೊಂಚ ಯಾಮಾರಿದರೂ ಸಾಕು ಅವರ ಬ್ಯಾಂಕ್ ಖಾತೆಯಲ್ಲಿ ಇದ್ದ ಹಣ ಕ್ಷಣಮಾತ್ರದಲ್ಲಿ ಮಂಗಮಾಯ. ಇಂತಹದೊಂದು ಜಾಲ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ…