ಬೆಂಗಳೂರು ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಆರೋಪದಲ್ಲಿ ಮಾಜಿ ಸಚಿವ, ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ಅವರು ಬಂಧನ…
Browsing: ಅಪರಾಧ
ಬೆಂಗಳೂರು,ಸೆ.13- ಅಸಲಿ ಜಿಎಸ್ಟಿ ಅಧಿಕಾರಿಗಳು ನಕಲಿ ಶೋಧ ನಡೆಸಿ ವಂಚನೆ ನಡೆಸಿದ ಪ್ರಕರಣದಲ್ಲಿ ಬಂಧಿತ ನಾಲ್ವರು ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ಬಂಧಿತರನ್ನು ತೀವ್ರ ವಿಚಾರಣೆ ನಡೆಸಿರುವ ಸಿಸಿಬಿ ಅಧಿಕಾರಿಗಳು ಮಹಿಳಾ ಅಧಿಕಾರಿಯ ಮನೆಯಲ್ಲಿ…
ಬೆಂಗಳೂರು,ಸೆ.12-ನಗರದ ಹೊರವಲಯದ ಹೆಬ್ಬಗೋಡಿ ಬಳಿಯ ಜಿಎಂ ಫಾರ್ಮ್ ಹೌಸ್ನಲ್ಲಿ ಮೂರು ತಿಂಗಳ ಹಿಂದೆ ರೇವ್ ಪಾರ್ಟಿ ನಡೆಸಿದ್ದ ಸಂಬಂಧ ಸಿಸಿಬಿ ಪೊಲೀಸರು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ 1,086 ಪುಟಗಳ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್)…
ಬಳ್ಳಾರಿ,ಸೆ.11: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೆ…
ಬೆಂಗಳೂರು,ಸೆ.10- ಯುವತಿಯನ್ನು ಬಳಸಿಕೊಂಡು ಅಧಿಕಾರಿಗಳು ಉದ್ಯಮಿಗಳು ಮತ್ತು ರಾಜಕಾರಣಿಗಳನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ಸುಲಿಗೆ ಮಾಡುತ್ತಿದ್ದ ಆರೋಪದಲ್ಲಿ ದಲಿತ ಸೇನೆ ಅಧ್ಯಕ್ಷ ಹಣಮಂತ ಯಳಸಂಗಿ ಸೇರಿದಂತೆ ಆರು ಮಂದಿಯನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಹನಿಟ್ರ್ಯಾಪ್…