Browsing: ಅಪರಾಧ

ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿಯಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯೊಬ್ಬರು ಅವರ ಮನೆಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ…

Read More

ಬೆಂಗಳೂರು,ನ.25: ವಿಧಾನಸಭೆ ಉಪಚುನಾವಣೆಯ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ತೀವ್ರಗೊಂಡಿದೆ. ಪಕ್ಷದ ಅಧ್ಯಕ್ಷ ವಿಜಯೇಂದ್ರ ನಾಯಕತ್ವ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ…

Read More

ಬೆಂಗಳೂರು,ನ‌.25: ವಿಧಾನಸಭೆ ಉಪಚುನಾವಣೆ ಸಮಯದಲ್ಲಿ ಈ ಸರ್ಕಾರವನ್ನು ಕಿತ್ತೊಗೆಯುವ ತನಕ ವಿರಮಿಸುವುದಿಲ್ಲ ಎಂದು ಗುಡುಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪರಮೋಚ್ಚನಾಯಕ ದೇವೇಗೌಡ ಅವರಿಗೆ ಸೆಡ್ಡು ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಉಪ ಚುನಾವಣೆಯ ಗೆಲುವಿನ…

Read More

ಬೆಂಗಳೂರು,ನ.25-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಬಳಿಕವೂ ವಿವಿಧ ಅಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರಕರಣದ ಹದಿನೇಳು ಆರೋಪಿಗಳ ಹಣಕಾಸಿನ ಮೂಲಕ್ಕೆ ತನಿಖಾಧಿಕಾರಿಗಳು ಕೈ ಹಾಕಿದ್ದಾರೆ. ಕೊಲೆ ಪ್ರಕರಣ ಮುಚ್ಚಿ ಹಾಕಲು ನಟ ದರ್ಶನ್…

Read More

ಬೆಂಗಳೂರು,ನ.24- ಪ್ರೀತಿಯಿಂದ ತನ್ನನ್ನು ಭೇಟಿ ಮಾಡಲು ಬಂದ ಪ್ರಿಯಕರನನ್ನು ಆಪ್ತರ ಮೂಲಕ ಅಪಹರಣ ಮಾಡಿಸಿ  ಸುಲಿಗೆ ಮಾಡಿದ್ದ ಪ್ರಿಯತಮೆ ಸಿನಿಮೀಯ ರೀತಿಯಲ್ಲಿ ಕೋರಮಂಗಲ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಪ್ರಿಯತಮೆಯೇ ಸುಲಿಗೆ ಹಿಂದಿನ ಕಿಂಗ್‌ಪಿನ್‌ ಎಂಬ ವಿಷಯ ತಿಳಿದು…

Read More