Browsing: ಆರೋಗ್ಯ

ಬೆಂಗಳೂರು,ಜು.22- ಡೆಂಗ್ಯೂ,‌ಮಲೇರಿಯಾ ಸೇರಿದಂತೆ ವಿವಿಧ ಖಾಯಿಲೆಗಳಿಗೆ ಅಗತ್ಯವಿರುವ ಔಷಧ ದಾಸ್ತಾನು ಮಾಡಲಾಗಿದೆ.ರಾಜ್ಯದಲ್ಲಿ ಎಲ್ಲಿಯೂ ಔಷಧಿಗಳ ಕೊರತೆ ಉಂಟಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ತಿನಲ್ಲಿ  ತಿಳಿಸಿದ್ದಾರೆ ಪ್ರಶ್ನೋತ್ತರ ವೇಳೆಯಲ್ಲಿ ಪಿ.ಎಸ್.ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ…

Read More

ಮಂಗಳೂರು,ಜು.10- ಮನೆಗಳ ಕಿಟಕಿ ಕಂಬಿಗಳನ್ನು ಕತ್ತರಿಸಿ ಒಳನುಗ್ಗಿ ಬೆದರಿಸಿ ಕಳವು ಮಾಡುತ್ತಾ ಸಿಕ್ಕಿಬಿದ್ದ ಮಧ್ಯಪ್ರದೇಶ ಮೂಲದ ಚಡ್ಡಿ ಗ್ಯಾಂಗ್‌ ನ ಇಬ್ಬರು ದರೋಡೆಕೋರರಿಗೆ ನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಬಂಧಿತ ದರೋಡೆಕೋರರ ಗ್ಯಾಂಗ್ ನ…

Read More

ಬೆಂಗಳೂರು,ಜುಂ.8: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ…

Read More

ಬೆಂಗಳೂರು, ಜು.8: ಬೆಳಗಾವಿ ಬೆಂಗಳೂರು ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವೆ, ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

Read More

ಬೆಂಗಳೂರು,ಜು.6: ರಾಜ್ಯದಲ್ಲಿ ಮಾರಣಾಂತಿಕ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸುವ ಮೂಲಕ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ…

Read More