ಬೆಂಗಳೂರು,ಅ.1: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಇದೀಗ ಜಾಗತಿಕ ಮನ್ನಣೆಗೆಟ್ಟಿಸಿಕೊಂಡಿದೆ. ಸೇವೆ ಮತ್ತು ವಿಶ್ವಾಸಾರ್ಹತೆ ಸೇರಿದಂತೆ ಹಲವಾರು ಕಾರಣಗಳಿಂದ ದೇಶದ ಗಮನ ಸೆಳೆದಿರುವ ಈ ಯೋಜನೆಗೆ…
Browsing: ಕಾನೂನು
ಬೆಂಗಳೂರು, ಅ.3: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ನಡೆದಿದೆ.ಈ ಘಟನೆ ಪ್ರಾಣಿ ಪ್ರಿಯರ ಆತಂಕಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ…
ಬೆಂಗಳೂರು,ಸೆ.18-ಯೋಗ ಕಲಿಯಲು ಯೋಗ ಸೆಂಟರ್ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ ಕಾಯ್ದೆ…
ಬೆಂಗಳೂರಿನ ರಸ್ತೆ ಗುಂಡಿಗಳ ಅವಾಂತರದ ಬಗ್ಗೆ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ಬ್ಲಾಕ್‌ಬಕ್ ಸಹ-ಸಂಸ್ಥಾಪಕ ರಾಜೇಶ್ ಯಾಬಾಜಿ ಅಸಮಾಧಾನ ಹೊರಹಾಕಿದರುವ ಬೆನ್ನಲ್ಲೇ ಎಚ್ಚೆತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ರಸ್ತೆಗಳ ಗುಂಡಿ ಮುಚ್ಚಲು ಟಾರ್ಗೆಟ್ ನೀಡಿದ್ದಾರೆ.…
ಬೆಂಗಳೂರು,ಸೆ.16: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ 248 ಮತಗಳ ಅಂತರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೆ ವೈ ನಂಜೆ ಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಮತಗಳ ಎಣಿಕೆಯ ಸಮಯದಲ್ಲಿ ಭಾರಿ ಪ್ರಮಾಣದಲ್ಲಿ ಗೋಲ್…
