Browsing: ರಾಷ್ಟ್ರೀಯ

ನವದೆಹಲಿ- ಸಂಸದ ರಾಹುಲ್ ಗಾಂಧಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕಳೆದ 2019ರ ಲೋಕಸಭಾ ಚುನಾವಣೆ ವೇಳೆ…

Read More

ನವ ದೆಹಲಿ : ಯಾವುದೇ ಸ್ವಂತ ಹೋಟೆಲ್ ಕಟ್ಟಡವಿಲ್ಲದೆ ‌ನೂರಾರು ಹೋಟೆಲ್ ಗಳ ವ್ಯವಹಾರ ನಡೆಸುತ್ತಿರುವ ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಹರಿಯಾಣದ ಗುರುಗ್ರಾಮ್‌ನಲ್ಲಿರುವ ಡಿಎಲ್…

Read More

ಬೆಂಗಳೂರು,ಮಾ.8-ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ(24) ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮಾ.5ರ ಮಧ್ಯರಾತ್ರಿ ಇಂಡಿಗೋ…

Read More

ನವದೆಹಲಿ,ಮಾ.5-ನ್ಯೂಯಾರ್ಕ್‌ನಿಂದ ನವದೆಹಲಿಗೆ ನಿನ್ನೆ ಬರುತ್ತಿದ್ದ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ. ನ್ಯೂಯಾರ್ಕ್‌ನಿಂದ ಮಾ.3 ರಾತ್ರಿ 9:16ಕ್ಕೆ ಹೊರಟು 14 ಗಂಟೆ…

Read More

ನವದೆಹಲಿ,ಫೆ.28-ಪಾಕಿಸ್ತಾನ, ಚೀನಾ ಹಾಗೂ ಹಾಂಕಾಂಗ್‌ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದು, ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಮುಂಬೈ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿದೆ. ಈ ಡೇಂಜರಸ್ ವ್ಯಕ್ತಿ ಇಂದೋರ್…

Read More