ಬೆಂಗಳೂರು,ಜ.20-ಭಯೋತ್ಪಾದನಾ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡು ತಿಲಕ್ ನಗರದಲ್ಲಿ ಬಂಧಿಸಿದ್ದ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಂಕಿತ ಉಗ್ರರಾದ ಅಖ್ತರ್ ಹುಸೇನ್, ಅಬ್ದುಲ್…
Browsing: ಸುದ್ದಿ
ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಇದೀಗ ತಮ್ಮ ಆಪ್ತರೊಂದಿಗೆ ಮತ್ತೊಂದು ಪಕ್ಷಾಂತರಕ್ಕೆ ಸಜ್ಜಾಗಿದ್ದಾರೆ. ಬಿಜೆಪಿ ಕಾರ್ಯವೈಖರಿಯಿಂದ ಬೇಸರಗೊಂಡಿರುವ ಎಚ್.ವಿಶ್ವನಾಥ್ ಇತ್ತೀಚೆಗೆ ಬಿಜೆಪಿಯ ಕಟು ಟೀಕಾಕಾರರಾಗಿ ಬದಲಾಗಿದ್ದಾರೆ.ಇದೀಗ…
ಬೆಂಗಳೂರು – ಪರಿಸರದ ಮೇಲಾಗುತ್ತಿರುವ ದಾಳಿಯನ್ನು ತಡೆಗಟ್ಟುವ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಪರ್ಯಾಸ ಏನಂದರೆ ಹೈಕೋರ್ಟ್ ಆದೇಶವಿದ್ದರೂ ಬೆಂಗಳೂರಿನ ಹಲವೆಡೆ ಫ್ಲೆಕ್ಸ್, ಬ್ಯಾನರ್,…
ನವದೆಹಲಿ,ಡಿ.30- ದೇಶಗಳಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ.ಪರಸ್ಪರರ ನಡುವೆ ಅಪನಂಬಿಕೆ ಹೆಚ್ಚುತ್ತಿದೆ.ಈ ಮನೋಭಾವ ಹೊಡೆದೋಡಿಸಿ,ಎಲ್ಲರೂ ಒಂದೇ ಎಂದು ಸಾರಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಸಾಕಷ್ಟು ಸುದ್ದಿ ಮಾಡುತ್ತಿದೆ. ಯಾತ್ರೆ ಹಾದು ಹೋದ…
ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಬ್ರೆಜಿಲ್ ದಂತಕಥೆ ಪೇಲೆ ಅವರು ತಮ್ಮ 82 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿಯನ್ನು ಅವರ ಪುತ್ರಿ ಗುರುವಾರ ತಡರಾತ್ರಿ Instagram ನಲ್ಲಿ ಖಚಿತಪಡಿಸಿದ್ದಾರೆ. ಬ್ರೆಜಿಲ್ ನ…