Browsing: ಸುದ್ದಿ

ಬೆಳಗಾವಿ- ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಸಾಂಕ್ರಾಮಿಕ ಕೋವಿಡ್ ಕರಿ ನೆರಳು ಆವರಿಸಿದೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಹೊಸ‌ ನಿಯಮಾವಳಿ ಪ್ರಕಟಿಸಿದೆ. ಬೆಳಗಾವಿಯಲ್ಲಿ…

Read More

ಬೆಂಗಳೂರು – ತೆರಿಗೆ ವಂಚನೆ ಆರೋಪದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ‌ಶಿಕ್ಷಣ ಸಂಸ್ಥೆಗಳು ಸೇರಿದಂತೆ ಇತರೆ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಲೆಕ್ಕಪತ್ರ ಪರಿಶೀಲನೆ ನಡೆಸಿದರು.…

Read More

ಬೆಳಗಾವಿ – ಸುವರ್ಣ ಸೌಧದ ವಿಧಾನಸಭೆಯಲ್ಲಿ ಸಾವರ್ಕರ್ ಸೇರಿದಂತೆ ಅನೇಕ ಮಹನೀಯರ ಭಾವಚಿತ್ರ ಅಳವಡಿಸುವ ವಿಷಯ ಇದೀಗ ವಿವಾದವಾಗಿ ಪರಿಣಮಿಸಿದೆ. ಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರ್ಧಾರ ವಿರೋಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ…

Read More

ಬೆಂಗಳೂರು,ಡಿ.18- ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ನಂದನ್ ಹಾಗೂ ವಿನಯ್​ ಬಂಧಿತ ಆರೋಪಿಗಳಾಗಿದ್ದು ಅವರಿಂದ 55 ಲಕ್ಷ ಮೌಲ್ಯದ ವೋಗೊ ಕಂಪನಿಗೆ…

Read More

ರಾಜ್ಯದಲ್ಲೆ ಅತ್ಯಂತ ಜಿದ್ದಾಜಿದ್ದಿನ ರಾಜಕೀಯ ಅಖಾಡವಾಗಿ ಗಮನಸೆಳೆಯುವ ಕ್ಷೇತ್ರ ಮಂಡ್ಯ ಜಿಲ್ಲೆಯ ನಾಗಮಂಗಲ. ಕಾವೇರಿ ತಪ್ಪಲಿನ ಈ‌ ಕ್ಷೇತ್ರ ಮಳೆ ಬಂದರೆ ಮಲೆನಾಡು ಇಲ್ಲವಾದರೆ ಮರುಭೂಮಿ. ರಾಜ್ಯದ ಯಾವುದೇ ಮೂಲೆಗೋದರೂ ನಾಗಮಂಗಲ ಮೂಲದ ಒಬ್ಬರಾದರೂ ನೋಡಲು…

Read More