Browsing: ಸುದ್ದಿ

ನವದೆಹಲಿ- ಸಮಾಜದ ಶಾಂತಿ ಭಂಗಕ್ಕೆ‌ ಯತ್ನ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳನ್ನು ನಡೆಸಿದ‌ ಆರೋಪದ ಹಿನ್ನೆಲೆಯಲ್ಲಿ ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.…

Read More

ಬೆಂಗಳೂರು,ಸೆ.27-ಕಾನೂನುಬಾಹಿರ ಚಟುವಟಿಕೆಗಳಿಗೆ ಹಣ ಸಂಗ್ರಹಿಸಿ ಸಮಾಜದ ಸ್ವಾಸ್ಯ ಹಾಳು ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಪಿಎಫ್ಐ ಮುಖಂಡರ ಹಾಗೂ ಕಾರ್ಯಕರ್ತರ ಮೇಲೆ ದಾಳಿಯನ್ನು ರಾಜ್ಯ ಪೊಲೀಸರು ಮುಂದುವರೆಸಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ…

Read More

ಮೈಸೂರು.ಸೆ.26 -ಶಕ್ತಿ ದೇವತೆಯ ಆರಾಧನೆಯ ಜೊತೆ ಜಗತ್ತಿಗೆ ರಾಜ್ಯದ ಸಾಂಸ್ಕೃತಿಕ, ಜಾನಪದ ಹಾಗೂ ಐತಿಹಾಸಿಕ ಪರಂಪರೆಯನ್ನು ಅನಾವರಣಗೊಳಿಸುವ ನಾಡಹಬ್ಬ ಮೈಸೂರು ದಸರಾ ಇಂದಿನಿಂದ ಆರಂಭವಾಗಿದೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿಬೆಟ್ಟದ ಆವರಣದಲ್ಲಿ…

Read More

ಬಾರಾಬಂಕಿ(ಉತ್ತರಪ್ರದೇಶ),ಸೆ.25- ವಿವಾಹಿತ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ.
ಕೃತ್ಯದ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಳಿದ ನಾಲ್ವರಿಗಾಗಿ ಶೋಧ ಮುಂದುವರೆಸಿದ್ದಾರೆ.

Read More

ಬೆಂಗಳೂರು,ಸೆ.23- ಬೆಸ್ಕಾಂ ನ ಗ್ರಾಹಕರಿಗೆ ಮತ್ತೆ ದರ ಹೇರಿಕೆಯ ಬರೆ ಹಾಕಲಾಗಿದೆ.ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಚಕ್ತಿ…

Read More