ಬೆಂಗಳೂರು, ಸೆ.15-ರ್ರೋಲೆಕ್ಸ್, ಹ್ಯೂಬ್ಲೋಟ್,ಪೊಲೀಸ್,ಡೀಸೆಲ್,ಇನ್ನಿತರ ದುಬಾರಿ ಬೆಲೆಯ ನಕಲಿ ವಾಚ್ ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಖದೀಮನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಾಜಿನಗರದ ಸೈಯದ್ ಅಹಮದ್ ಬಂಧಿತ ಆರೋಪಿಯಾಗಿದ್ದಾನೆ.ಆತನಿಂದ ದುಬಾರಿ ಬೆಲೆಯ 83 ನಕಲಿ ವಾಚುಗಳನ್ನು…
Browsing: ಸುದ್ದಿ
ಬೆಂಗಳೂರು. ಸೆ,14 – ಕೇಂದ್ರ ಸರ್ಕಾರದ ಹಿಂದಿ ದಿವಸ್ ಆಚರಣೆ ವಿರುದ್ಧ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ.ಕನ್ನಡಪರ ಸಂಘಟನೆಗಳ ಜೊತೆಗೆ ಇದೀಗ ಪ್ರತಿಪಕ್ಷಗಳು ಕೈ ಜೋಡಿಸಿದ್ದು,ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರತಿಪಕ್ಷ…
ಮುಂಬಯಿ,ಸೆ.14- ಗುಂಪಾಗಿ ಬರುತ್ತಿದ್ದ ಸಾಧುಗಳನ್ನು ಖಾವಿ ವೇಷಧಾರಿ ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ ಒಟ್ಟಾಗಿ ಕುಳಿತಿದ್ದ ನಾಲ್ವರು ಸಾಧುಗಳನ್ನು ಮಕ್ಕಳ…
ಸಿಕಂದರಾಬಾದ್(ತೆಲಂಗಾಣ),ಸೆ.13- ಜನನಿಬಿಡ ರಸ್ತೆಯಲ್ಲಿನ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ, ಶೋ ರೂಮ್ ಮೇಲ್ಭಾಗದಲ್ಲಿದ್ದ ಲಾಡ್ಜ್ನಲ್ಲಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರಲ್ಲಿ ಏಳು ಮಂದಿ ಪುರುಷರು…
ಬೆಂಗಳೂರು,ಸೆ.13- ಮಾದಕವಸ್ತು ಮಾರಾಟ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ರೈಲಿನ ಮೂಲಕ ಗಾಂಜಾ ಕಳ್ಳ ಸಾಗಾಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿ 5 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೆಂಪೇಗೌಡ ನಗರ ಪೊಲೀಸರು…