ಚಿಕ್ಕಮಗಳೂರು,ಜೂ.9-ಎರಡು ಬೃಹತ್ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ನಗರದ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.ತರೀಕೆರೆ ಮೂಲದ ಶಿವಕುಮಾರ್, ಸುಂದ್ರೇಶ್, ಮಹಾಂತೇಶ್ ಹಾಗು ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ನೂರ್…
Browsing: ಸುದ್ದಿ
ಕಾರವಾರ,ಜೂ.9- ರೈಲಿನಲ್ಲಿ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಬರೋಬರಿ ಎರಡು ಕೋಟಿ ಹಣವನ್ನು ನಗರದ ರೈಲ್ವೆ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಬಂಧಿತ ಆರೋಪಿಯಾಗಿದ್ದಾನೆ.…
ಮಂಡ್ಯ: ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿದ ಆರೋಪವನ್ನು ಎದುರಿಸುತ್ತಿರುವ ಹಿರಿಯ ನಟ ಜೈ ಜಗದೀಶ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಾಗಿದೆ.ಜೂನ್ 5ರಂದು ನಡೆದ ಘಟನೆ ಇದಾಗಿದ್ದು ಸಾರಿಗೆ ಬಸ್…
ಗದಗ: ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಆಯಾ ತಪ್ಪಿ ರೈಲಿನಡಿ ಸಿಲುಕಿ ಪ್ರಾಣಾಪಾಯದಲ್ಲಿದ್ದ ಮಹಿಳೆಯೊಬ್ಬಳನ್ನು ಸ್ಥಳದಲ್ಲಿಯೇ ಇದ್ದ ರೈಲ್ವೇ ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿ ಸಮಯ ಪ್ರಜ್ಣೆ ಮೆರೆದ ಘಟನೆ ಗದಗ ರೈಲ್ವೆ ಜಂಕ್ಷನ್ನಲ್ಲಿ ನಡೆದಿದೆ.…
ನ್ಯೂಯಾರ್ಕ್: ಅತಿ ಸಣ್ಣ ಕ್ಲಿನಿಕಲ್ ಟ್ರಯಲ್ ಒಂದರಲ್ಲಿ ಭಾಗವಹಿಸಿದ್ದ ಗುದನಾಳದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 18 ರೋಗಿಗಳು ಕ್ಯಾನ್ಸರ್ ಮುಕ್ತರಾಗಿದ್ದಾರೆ. ಪ್ರಾಯೋಗಿಕ ಔಷಧದಿಂದಲೇ ಕ್ಯಾನ್ಸರ್ ರೋಗಿಗಳು ಪೂರ್ಣ ಗುಣಮುಖರಾಗಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಈ…