Browsing: ಸುದ್ದಿ

ಬೆಂಗಳೂರು, ಮೇ.30- ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರುಆರೋಪಿಗಳನ್ನು ಎರಡು ತಿಂಗಳ ಬಳಿಕ ಸಿಐಡಿ ಪೊಲೀಸರು ಬಂಧಿಸಿದ್ದಾರೆ.ಪಿಎಸ್​ಐ ಅಭ್ಯರ್ಥಿ ಶಾಂತಿಬಾಯಿ ಹಾಗು ಬಸಯ್ಯ ನಾಯಕ್ ಬಂಧಿತ ಆರೋಪಿಗಳಾಗಿದ್ದು ಅವರನ್ನು ತೀವ್ರ ವಿಚಾರಣೆ ನಡೆಸಲಾಗಿದೆ.…

Read More

ಬೆಂಗಳೂರು,ಮೇ.30-ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಸಿಡಿದೆದ್ದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ಅವರು ರಾಜೀನಾಮೆ ನೀಡಿದ್ದಾರೆ.ಕೈಬರಹದ ರಾಜೀನಾಮೆ ಪತ್ರವನ್ನು ಹಂಪ ನಾಗರಾಜಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರವಾನಿಸಿದ್ದಾರೆ.…

Read More

ರಂಟಚಿಂತಲ (ಆಂಧ್ರ ಪ್ರದೇಶ),ಮೇ.30- ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಏಸ್​ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡ ದುರ್ಘಟನೆ ರಂಟಚಿಂತಲ ಬಳಿ‌…

Read More

ಬೆಂಗಳೂರು,ಮೇ.30- ನಗರದ ಕೆಂಗೇರಿ ಬಳಿ ಮೆಮೋ ರೈಲು ಕೆಟ್ಟು ನಿಂತಿದ್ದು,ಕೆಲಕಾಲ ಪ್ರಯಾಣಿಕರು ಪರದಾಡುವಂತಾಗಿತ್ತು.ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೆಮೋ ರೈಲಿನ ಇಂಜಿನ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆ ರೈಲು ನಿಲುಗಡೆಗೊಂಡು 1 ಗಂಟೆಯಿಂದ ನಿಂತಲ್ಲೇ ನಿಂತಿದ್ದು…

Read More

ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ. ತೇಜಸ್ವಿನಿ ಕೈಗೆ ಗಾಯವಾಗಿತ್ತು. ಹೀಗಾಗಿ ಆಕೆಯನ್ನು ಇಂದು ಬೆಳಗ್ಗೆ ಮಾರತಹಳ್ಳಿಯ ಖಾಸಗಿ…

Read More