ಬೆಂಗಳೂರು,ಮೇ.30- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 9.50 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಂದಿರಾನಗರದ ಹೆಚ್ ಎಎಲ್ 2ನೇ ಹಂತದ ಅಂಬೇಡ್ಕರ್ ಕಾಲೇಜಿನ ಪುಟ್ ಪಾತ್ ನ ಬಳಿ ಟಿ ಟ್ವೆಂಟಿ…
Browsing: ಸುದ್ದಿ
ಅಚ್ಚರಿಯ ಹಾಗು ಹಠಾತ್ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಗೆ ತನ್ನ ಎರಡನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಒಬ್ಬರು ಸುಲಭವಾಗಿ ಆಯ್ಕೆಯಾಗಲಿದ್ದಾರೆ. ನಂತರದಲ್ಲಿ ಉಳಿಯುವ ಹೆಚ್ಚುವರಿ ಮತಗಳ ಜೊತೆಗೆ ಜೆಡಿಎಸ್ ನ…
ಹಾಸನ,ಮೇ.30-ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಇಲ್ಲಿಯವರೆಗೆ ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದ ಕಾಡಾನೆಗಳ ಹಿಂಡು ಈಗ ನೇರವಾಗಿ ಮನೆಗಳ ಮೇಲೆ ದಾಳಿ ನಡೆಸಿವೆ.ಬೇಲೂರು ತಾಲೂಕಿನ ನೆರಲಮಕ್ಕಿ ಗ್ರಾಮದ ನೇತ್ರಮ್ಮ ಎನ್ನುವವರ ಮನೆ ಮೇಲೆ ನಿನ್ನೆ…
ಬೆಂಗಳೂರು: ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಶುಭ ಸುದ್ದಿ ನೀಡಿದೆ. ಪಿಯುಸಿಗೆ ತತ್ಸಮಾನವಾಗಿ ವೃತ್ತಿಪರ ಶಿಕ್ಷಣ ಕೋರ್ಸ್ಗಳ ವಿದ್ಯಾರ್ಹತೆಯನ್ನೂ ಪರಿಗಣಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಎಲ್ಲಾ ಸರ್ಕಾರಿ ಹುದ್ದೆಗಳಿಗೂ ಇದು ಅನ್ವಯಿಸಲಿದೆ.ಹೀಗಾಗಿ ಡಿಪ್ಲೊಮಾ, ಐಟಿಐ,…
ಮಂಡ್ಯ,ಮೇ.30- ಕಬ್ಬಿನ ಗದ್ದೆಗೆ ತೆರಳುತ್ತಿದ್ದಾಗ ದಾಳಿ ನಡೆಸಿದ ಚಿರತೆಯೊಂದಿಗೆ ಹೋರಾಡಿ ರೈತರೊಬ್ಬರು ಪ್ರಾಣ ಉಳಿಸಿಕೊಂಡ ಘಟನೆ ಮದ್ದೂರು ತಾಲೂಕಿನ ಹೆಚ್. ಹೊಸೂರು ಗ್ರಾಮದಲ್ಲಿ ನಡೆದಿದೆ. ಏಕಾಏಕಿ ದಾಳಿ ಮಾಡಿದ ಚಿರತೆಯೊಂದಿಗೆ 15 ನಿಮಿಷಗಳ ಕಾಲ ಹೋರಾಡಿ…