ಅಹ್ಮದಾಬಾದ್: ಗುಜರಾತಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಫೈನಲ್ ಪಂದ್ಯಾವಳಿಯ ವೇಳೆ ಗಿನ್ನಿಸ್ ದಾಖಲೆ ಒಂದು ಸೃಷ್ಟಿಯಾಗಿದೆ.ಇಂಡಿಯನ್ ಪ್ರೀಮಿಯರ್ ಲೀಗ್ 15 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬೃಹತ್ ಜೆರ್ಸಿ ಒಂದನ್ನು ಅನಾವರಣ ಗೊಳಿಸಲಾಗಿದೆ.…
Browsing: ಸುದ್ದಿ
ಬೆಂಗಳೂರು,ಮೇ.29- ಕೆರೆಯಲ್ಲಿ ಈಜಲು ಹೋಗಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಕೆರೆಯಲ್ಲಿ ನಡೆದಿದೆ. ಪಸುಪಲೋಡು ಗ್ರಾಮದ ಅಜಯ್ ಕುಮಾರ್ ಮೃತ ವಿದ್ಯಾರ್ಥಿ.ಅಜಯ್ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ…
ಖ್ಯಾತ ನಟ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಜನತಾ ಪರಿವಾರದ ಮೂಲಕ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದ ಅವರು ಒಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದರು ನಂತರ ಬಿಜೆಪಿ ಸೇರಿದ…
ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದೆ.ಶುಕ್ರವಾರದಂದು ಯುವತಿಗೆ ಐದನೇ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗಿತ್ತು. ಇದಾದ ಬಳಿಕ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಶಸ್ತ್ರಚಿಕಿತ್ಸೆ ಬಳಿಕ ಯುವತಿಗೆ ಜ್ವರ ಹಾಗೂ ಆಮ್ಲಜನಕ ಮಟ್ಟದಲ್ಲಿ ಇಳಿಕೆ ಕಂಡುಬಂದ…
ಬೆಂಗಳೂರು: ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿ ಕೋರ್ಟ್‌ನಿಂದ ಈವರೆಗೆ ನಾಲ್ಕು ಸಮನ್ಸ್ ಜಾರಿಯಾಗಿದ್ದರೂ, ಅವರು ಅದನ್ನು ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ…