Browsing: ಸುದ್ದಿ

ಬೆಂಗಳೂರು: ಏರ್‌ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ 44 ವರ್ಷದ ಗೋವಿಂದಪ್ಪ ಎಂದು ಗುರುತಿಸಲಾಗಿದೆ.ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಗೆ ಹಿಂದಿನಿಂದ ಬಂದ ಕಾರು…

Read More

ಉಡುಪಿ, ಮೇ.22- ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳು ಕಾರಿನಲ್ಲಿ ಇಂದು‌ ಮುಂಜಾನೆ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾಗಿ ಪತ್ತೆಯಾಗಿರುವ ದಾರುಣ ಘಟನೆ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ನಡೆದಿದೆ.ಬೆಂಗಳೂರಿನ ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಮೃತ…

Read More

ಬೆಂಗಳೂರು: ಶಾಪಿಂಗ್​​ಗೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ಕಾಂಪ್ಲೆಕ್ಸ್​​ನಿಂದ ಬಿದ್ದಿದ್ದು, ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಸಾವನ್ನಪ್ಪಿದ್ದು, ಯುವಕ ಕ್ರಿಸ್…

Read More

ಅಂಬಾಲಾ(ಪಂಜಾಬ್​): ಕೂಲ್​ಡ್ರಿಂಕ್ಸ್‌​ ಬಾಟಲ್​ನ ಮುಚ್ಚಳ ಗಂಟಲಲ್ಲಿ ಸಿಲುಕಿ ಬಾಲಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಪಂಜಾಬ್‌ನ ಅಂಬಾಲಾದಲ್ಲಿ ಶುಕ್ರವಾರ ನಡೆದಿದೆ.ಬಾಟಲ್‌ನ ಮುಚ್ಚಳವನ್ನು ಹಲ್ಲಿನಿಂದ ಕಚ್ಚಿ ತೆಗೆಯುವ ವೇಳೆ ಈ ದುರ್ಘಟನೆ ಸಂಭವಿಸಿದೆ.ಬಾಟಲ್ ಮುಚ್ಚಳ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿ ಉಸಿರಾಡಲಾರದೆ…

Read More

ಮೈಸೂರು : ಪಠ್ಯಪುಸ್ತಕ ಪರಿಷ್ಕರಣೆ, ಟಿಪ್ಪು ಇತಿಹಾಸ ಕೈಬಿಟ್ಟ ಬಗ್ಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪಠ್ಯಪುಸ್ತಕದಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ…

Read More