Browsing: ಸುದ್ದಿ

ಬೆಂಗಳೂರು,ಮೇ.20- ದಿಡೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿ‌‌ ಹೈಕಮಾಂಡ್ ತಕ್ಷಣವೇ ದೆಹಲಿಗೆ‌ ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೂಚಿಸಿದೆ. ಮಳೆ ಪೀಡಿತ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದ್ದ ಸಿಎಂ ಹೈಕಮಾಂಡ್ ಕರೆಯ ಮೇರೆಗೆ ಪರಿಶೀಲನೆ ಅರ್ಧಕ್ಕೆ…

Read More

ಬೆಂಗಳೂರು,ಮೇ.20-ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಮಾದಕ ವ್ಯಸನಗಳನ್ನು ಮಾರಾಟ ಮಾಡುವ ಜಾಲ ಬೆಳೆಯುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು, ನೌಕರರು, ಶ್ರೀಮಂತರನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಸರಬರಾಜು ಮಾಡಲಾಗುತ್ತಿದೆ. ಅದರಂತೆ,…

Read More

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಹಾಗು ವಿಧಾನಪರಿಷತ್ ನ ಏಳು ಸ್ಥಾನಗಳಿಗೆ‌ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ‌ ಇದೀಗ ಪಕ್ಷದ ರಾಜ್ಯ ನಾಯಕರಲ್ಲಿ ಭಿನ್ನಾಭಿಪ್ರಾಯಕ್ಕೆ ವೇದಿಕೆಯಾಗಿದೆ.ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲ ಆಧರಿಸಿ ಕಾಂಗ್ರೆಸ್…

Read More

ಮಹಾರಾಷ್ಟ್ರ: ಪುಣೆ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಎರಡು ಪ್ರತ್ಯೇಕ ದುರಂತದಲ್ಲಿ 9 ಮಂದಿ‌ ನೀರಲ್ಲಿ‌ ಮುಳುಗಿ‌ ಮೃತಪಟ್ಟಿದ್ದಾರೆ. ಚಸ್ಕಮಾನ್ ಮತ್ತು ಭಟ್ಘರ್ ಅಣೆಕಟ್ಟಿನ ಹಿನ್ನೀರು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭೀಮಾ ನದಿಯ ಚಸ್ಕಮಾನ್ ಅಣೆಕಟ್ಟಿನ ಹಿನ್ನೀರಿನಲ್ಲಿ…

Read More

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ ಮಹತ್ವದ ಆದೇಶ ನೀಡಿದೆ. ಎಂಟು ವಾರಗಳೊಳಗೆ ವಾರ್ಡ್‌ಗಳ ಮರು ವಿಂಗಡಣೆ‌ ಹಾಗು ಒಬಿಸಿ ಮೀಸಲಾತಿ ಅಂತಿಮಗೊಳಿಸಿ ಕಾರ್ಯ ಪೂರ್ಣಗೊಂಡ ಕೂಡಲೆ ಚುನಾವಣೆ ನಡೆಸುವಂತೆ ರಾಜ್ಯ…

Read More