Browsing: ಸುದ್ದಿ

ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಶೇ 85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಉತ್ತಮ‌ ಫಲಿತಾಂಶ ಗಳಿಕೆಯಲ್ಲಿ ಈ ಬಾರಿಯೂ ವಿದ್ಯಾರ್ಥಿನಿಯರೇ ಮುಂದಿದ್ದಾರೆ.ಪರೀಕ್ಷೆ ಬರೆದ ಒಟ್ಟೂ 8,53,436 ವಿದ್ಯಾರ್ಥಿಗಳಲ್ಲಿ ಶೇ 85.63 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.90.29ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು,…

Read More

ಬೆಂಗಳೂರು,ಮೇ.19- ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿರುವ ಸಂಬಂಧ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ರವಿ ಚೆನ್ನಣ್ಣನವರ್ ಸಹೋದರ ರಾಘವೇಂದ್ರ ಡಿ.ಚೆನ್ನಣ್ಣನವರ್ ವಿರುದ್ಧ ಚಂದ್ರ ಲೇಔಟ್ ಪೊಲೀಸರು…

Read More

ಬೆಂಗಳೂರು,ಮೇ.19- ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಜಡಿದು, ಆಸ್ಪತ್ರೆಯ ವೈದ್ಯರು ಹಾಗು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ…

Read More

ಬೆಂಗಳೂರು: ರಾಜ್ಯದ ಹಲವೆಡೆ ಎಡಬಿಡದೆ ಮಳೆ‌ ಸುರಿಯುತ್ತಿರುವ ಪರಿಣಾಮ ಕೊಡಗು, ಹಾಸನ ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಈ ಸಂಬಂಧ ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ ಎಲ್ಲಾ ಜಿಲ್ಲಾಧಿಕಾರಿಗಳು…

Read More

ಶಿವಮೊಗ್ಗ: ಸಮಾಜವಾದಿ ಚಿಂತಕ, ಲೇಖಕ, ಆಕಾಶವಾಣಿ ವಾರ್ತಾವಾಚಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ್ ಗುರುವಾರ (ಮೇ 19) ನಿಧನರಾದರು.ಅವರಿಗೆ 70 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಅಸ್ವಸ್ಥರಾಗಿದ್ದರು. ಓದು, ಬರವಣಿಗೆಯಲ್ಲಿ…

Read More