ಬೆಂಗಳೂರು: ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಂಗಳವಾರ ಅಂಕಿತ ಹಾಕಿದ್ದಾರೆ.2021ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ…
Browsing: ಸುದ್ದಿ
ಬೆಂಗಳೂರು,ಮೇ.17-ಜೀವನ ಯೋಗ್ಯ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ನಲ್ಲಿ…
ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಶಿಬಿರ ದೇಶದಾದ್ಯಂತ ಪಕ್ಷ ಸಂಘಟನೆ ಹಾಗೂ ನಾಯಕತ್ವದ ದೃಷ್ಟಿಯಿಂದ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ.ಅದರಂತೆ ಕರ್ನಾಟಕದ ದೃಷ್ಟಿಯಿಂದಲೂ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ಅಧಿನಾಯಕಿ…
ಬೆಂಗಳೂರು,ಮೇ.17- ಪಿಎಸ್ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಶ್ರೀಧರ್ ಮನೆಯಲ್ಲಿ ಬರೋಬ್ಬರಿ 1.55 ಕೋಟಿ ರೂ. ಹಣವಿರುವುದನ್ನು ಪತ್ತೆಹಚ್ಚಿದ್ದಾರೆ. ಸಿಐಡಿ ಅಧಿಕಾರಿಗಳ ದಾಳಿ ವೇಳೆ ಕೆಲ…
ಕೊಡಗಿನಲ್ಲಿ ಭಜರಂಗದಳ ಆಯೋಜಿಸಿದ್ದ ತ್ರಿಶೂಲ ದೀಕ್ಷೆ ಇದೀಗ ರಾಜ್ಯ ರಾಜಕಾರಣದಲ್ಲಿ ವಿವಾದವನ್ನು ಸೃಷ್ಟಿಸಿದೆಅಕ್ಷರ ಬರೆಯುವ ಮೂಲಕ ಸಮಾಜದ ಕಣ್ಣಾಗಬೇಕಿರುವ ಎಳೆಯ ಮಕ್ಕಳ ಕೈಯಲ್ಲಿ ತ್ರಿಶೂಲ, ಬಂದೂಕು ನೀಡಿದ ಕೈಗಳಿಗೆ ಮೊದಲು ಕೋಳ ತೋಡಿಸಬೇಕು ಎಂದು ವಿಧಾನಪರಿಷತ್…