Browsing: ಸುದ್ದಿ

ಕರ್ನಾಟಕ : ಸಂಪುಟ‌ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಬಿಜೆಪಿ ಶಾಸಕರಿಗೆ ಹೈಕಮಾಂಡ್ ತಣ್ಣೀರೆರಚಿದೆ. ಸದ್ಯಕ್ಕೆ ಈ ಸಂಬಂಧ ಯಾವುದೇ ನಿರ್ಣಯ ತೆಗೆದುಕೊಳ್ಳುವುದಿಲ್ಲ ಹೀಗಾಗಿ ಈ ಕುರಿತ ಚರ್ಚೆ ಅನಗತ್ಯ ಎಂದು…

Read More

ಮೈಸೂರು : ಕನ್ನಡ ನಾಡಿನ ಜೀವನದಿ ಕಾವೇರಿ ಬರಿದಾಗುತ್ತಿದ್ದಾಳೆ. ಬಿರು ಬಿಸಿಲಿನ ತಾಪಕ್ಕೆ ಕರಗಿ ಹೋಗುತ್ತಿದ್ದಾಳೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್ ಎಸ್ ನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು , ಸದ್ಯ 99…

Read More

ಕರ್ನಾಟಕ : ಸಾಂಕ್ರಾಮಿಕ ಕೋವಿಡ್ 4ನೇ ಅಲೆ ಬರಬಹುದು ಎಂದು ತಜ್ಞರು ಎಚ್ಚರಿಸಿರುವ ಹಿನ್ನೆಲೆಯಲ್ಲಿ 6ರಿಂದ 12 ವರ್ಷದೊಳಗಿನ ಮಕ್ಕಳಿಗೆ ಸೋಮವಾರದಿಂದಲೇ ಲಸಿಕಾ ಅಭಿಯಾನವನ್ನು ಆರಂಭಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ…

Read More

ಧರ್ಮ ರಾಜಕಾರಣದ ಹಸು ಬರಡಾಗುತ್ತಲೇ, ಬಿಜೆಪಿಯಿಂದ ಭಾಷಾ ರಾಜಕಾರಣ ಆರಂಭವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಈ‌ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಹಿಂದಿ ಪರ ವಕಾಲತ್ತು ಹಾಕುತ್ತಿರುವ ಅಮಿತ್‌ ಶಾ…

Read More

ಧಾರವಾಹಿ ನಿರ್ಮಾಪಕನಿಂದ ಹಣಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್ ಆಗಿದ್ದಾರೆ. ಕಿರುತೆರೆ ಹಾಗು ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ್ದ ಅರವಿಂದ್ ಕೌಶಿಕ್, ನಮ್ ಏರಿಯಾದಲ್ಲಿ ಒಂದಿನ,‌ ಹುಲಿರಾಯ ಶಾರ್ದೂಲ,…

Read More