Browsing: ಪ್ರಚಲಿತ

ಬೆಂಗಳೂರು,ಆ.28- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಕ್ಕಸ ನಾಯಿಗಳು ಮತ್ತೊಂದು ಬಲಿ ಪಡೆದಿವೆ. ಬೆಂಗಳೂರಿನಲ್ಲಿ ನೆಲೆಸಿರುವ ಅಳಿಯ-ಮಗಳನ್ನು ಭೇಟಿಯಾಗಲು ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ವೃದ್ಧ ಮಹಿಳೆ ನಾಯಿಗಳಿಂದಾಗಿ ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬಿಹಾರ ಮೂಲದ ನಿವೃತ್ತ…

Read More

ಬೆಂಗಳೂರು.ಆ,28 ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬೆನ್ನು ಹತ್ತಿರುವ ಎನ್ಐಎ ಪೋಲಿಸ್ ತಂಡಕ್ಕೆ ಆಘಾತಕಾರಿ ಮಾಹಿತಿಯೊಂದು ಲಭ್ಯವಾಗಿದೆ. ಸದ್ಯ ಪಾಕಿಸ್ತಾನದಲ್ಲಿ ತಲೆಮರಸಿಕೊಂಡಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಫರ್ಹತುಲ್ಲಾ…

Read More

ಬೆಂಗಳೂರು,ಆ.27- ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬಾಕಿ ಇರುವ ಹಣವನ್ನು ಈ ಮಾಸಾಂತ್ಯದೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಯಾಗಲಿದೆ ಎಂದು ಮಹಿಳಾ ಮತ್ತು…

Read More

ಬೆಂಗಳೂರು,ಆ.27- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ‌ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ವಿಶೇಷ ಅತಿಥ್ಯ ದೊರೆತಿರುವ ಸಂಬಂಧ  ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಿಸಲಾಗಿದೆ.ಇದರಲ್ಲಿ ಎರಡರಲ್ಲಿ ನಟ ದರ್ಶನ್ ಮೊದಲ…

Read More

ಬೆಂಗಳೂರು. ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವಹಿವಾಟು ರಾಕೆಟ್ ವೇಗದಲ್ಲಿ ಬೆಳೆಯುತ್ತಾ ಸಾಗುತ್ತಿದೆ ಅದರಲ್ಲೂ ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಬಾಗಲೂರು ಪ್ರದೇಶದಲ್ಲಿ ಮನೆಗಳನ್ನು ಹೊಂದುವುದು ಅತ್ಯಂತ ದುಬಾರಿಯಾಗಿದೆ. ಈ ಪ್ರದೇಶದಲ್ಲಿ ನಿವೇಶನಗಳ ದರ…

Read More