ಬೆಂಗಳೂರು: ಸರ್ಕಾರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅತಿಗಣ್ಯರೂ ಸೇರಿ ಅತಿಥಿಗಳ ಆತಿಥ್ಯಕ್ಕಾಗಿ ತರಿಸಲಾಗಿದ್ದ ಸಸ್ಯಹಾರಿ ಊಟದಲ್ಲಿ ದೊಡ್ಡ ಗಾತ್ರದ ಹುಳ ಪತ್ತೆಯಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಇನ್ನೂ ತಾವು ತಂದಿದ್ದ ಊಟದಲ್ಲಿ ಹುಳ ಸಿಕ್ಕಿದ್ದನ್ನು…
Browsing: ಪ್ರಚಲಿತ
ಬೆಂಗಳೂರು, ಫೆ.12: ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿರುವ ಭಾಷಣ ಸರ್ಕಾರದ ಯಶೋಗಾಥೆಯ ಸಂಯಕ್ ನೋಟವನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಅರಣ್ಯ, ಸಚಿವ ಈಶ್ವರ ಖಂಡ್ರೆ (Eshwar Khandre) ಹೇಳಿದ್ದಾರೆ.…
ಬರ ಸಂತ್ರಸ್ತರಿಗೆ ನೆರವು ಕೊಡುವಂತೆ ಅಮಿತ್ ಶಾ ಗೆ ಕೃಷ್ಣ ಬೈರೇಗೌಡ ಮನವಿ. ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರದಂತೆ ಈವರೆಗೆ 33 ಲಕ್ಷ ರೈತರಿಗೆ 628…
ಬೆಂಗಳೂರು,ಫೆ.11-ನಗರದ ಕಬ್ಬನ್ ಪಾರ್ಕ್ ಆವರಣದಲ್ಲಿ 2 ಮತ್ತು 4ನೇ ಶನಿವಾರ ವಾಹನ ಸಂಚಾರಕ್ಕೆ ಅನುವು ನೀಡಿ ತೋಟಗಾರಿಕಾ ಇಲಾಖೆಯು ಆದೇಶ ನೀಡಿದ್ದು, ಪ್ರವಾಸಿಗರು ಹಾಗೂ ಆ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಸಂತಸ ನೀಡಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ…
ಬೆಂಗಳೂರು,ಫೆ.11- ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಯಾವುದೇ ಭಯವಿಲ್ಲದೆ, ಹೆಲ್ಮಟ್ ಧರಿಸದೆ, ಸಿಗ್ನಲ್ ಜಂಪ್, ಒನ್ ವೇಯಲ್ಲಿ ಮೊಬೈಲ್ ಬಳಕೆ ಸೇರಿದಂತೆ ನಗರದಲ್ಲಿ 300ಕ್ಕೂ ಹೆಚ್ಚು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವ ಸ್ಕೂಟರ್ ಸವಾರನೊಬ್ಬನಿಗೆ 3.20 ಲಕ್ಷ…