ಮೈಸೂರು,ಸೆ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸಿಆರ್‌ಪಿ…
Browsing: ಪ್ರಚಲಿತ
ಬೆಂಗಳೂರು,ಸೆ.27: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಂಚಲನ ಉಂಟುಮಾಡಿದೆ. ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ…
ಬೆಂಗಳೂರು,ಸೆ.27: ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಅಪರೂಪದ ವಿದ್ಯಮಾನವೊಂದಕ್ಕೆ ಸಾಕ್ಷಿಯಾಯಿತು. ವಿಧಾನಸೌಧ ಮತ್ತು ವಿಕಾಸಸೌಧ ಅಪವಿತ್ರಗೊಂಡಿದೆ ಎಂದು ಹೇಳಿ ಅರ್ಚಕರು ಮತ್ತು ಆಗಮಿಕರ ತಂಡ ಆಗಮಿಸಿ ಅದನ್ನು ಪವಿತ್ರ ಗೊಳಿಸುವ ಕಾರ್ಯಕ್ಕೆ ಮುಂದಾಯಿತು. ಕಾಂಗ್ರೆಸ್ ಮುಖಂಡ…
ಬೆಂಗಳೂರು,ಸೆ.26- ಸಂಘ ಪರಿವಾರ ನಾಯಕರ ಮಧ್ಯ ಪ್ರವೇಶದ ನಂತರವೂ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತದ ಬೇಗುದಿ ಶಮನವಾಗಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮೇಲ್ನೋಟಕ್ಕೆ ಒಟ್ಟಾಗಿದ್ದೇವೆ ಎಂದು ತೋರಿಸಿಕೊಂಡರು ಕೂಡ…
ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ…