ಬೆಂಗಳೂರು , ಅ.13 – ರಾಜಧಾನಿ ಬೆಂಗಳೂರಿನ ಹಲವು ಉದ್ಯಮಿಗಳು, ಗುತ್ತಿಗೆದಾರರ ಮೇಲೆ ನಡೆದಿರುವ ಐ.ಟಿ.ದಾಳಿ (IT Raid) ರಾಜಕೀಯ ಪ್ರೇರಿತ ಎಂದು ಅಪಾದಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ…
Browsing: ಪ್ರಚಲಿತ
ಬೆಂಗಳೂರು, ಅ.12- ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿಯ ಕೆಲವು ನಾಯಕರು ಸಿನಿಮೀಯ ರೀತಿಯಲ್ಲಿ ಕಾಂಗ್ರೆಸ್ ಶಾಸಕರುಗಳನ್ನು ಸಂಪರ್ಕ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದ್ದಾರೆ. ಇತ್ತೀಚೆಗೆ…
ಬೆಂಗಳೂರು, ಅ.12- ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿರುವರಿಗೆ ತ್ವರಿತವಾಗಿ ರೋಗ ಪತ್ತೆ ಮತ್ತು ಅತ್ಯಾಧುನಿಕ ರೀತಿಯಲ್ಲಿ ಔಷಧೋಪಚಾರ ನೀಡುವ ದೃಷ್ಟಿಯಿಂದ ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ…
ಬೆಂಗಳೂರು, ಅ.11 – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ,ಪಕ್ಷಾಂತರ ಪರ್ವ ಆರಂಭಗೊಂಡಿದೆ. ಪ್ರತಿಪಕ್ಷಗಳ ಮಾಜಿ ಶಾಸಕರು, ಸಂಸದರು ಕಾಂಗ್ರೆಸ್ ಸೇರುತ್ತಿರುವ ಬೆನ್ನಲ್ಲೇ ಹಲವು ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಾಮೂಹಿಕ ಪಕ್ಷಾಂತರ ಮಾಡುತ್ತಿದ್ದಾರೆ.…
ಚಿತ್ರದುರ್ಗ, ಅ.11- ಕೋಟೆನಾಡು ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ (Godse) ಚಿತ್ರ ಪ್ರದರ್ಶನ ಮಾಡಿರುವ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಅಕ್ಟೋಬರ್ 8ರಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ನಡೆಯಿತು.…